ಮುಂಬೈ: ವಿಶ್ವಕಪ್ ಆಡಲಿರುವ ಟೀಂ ಇಂಡಿಯಾ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿ ಇಂದು ಪ್ರಕಟಿಸಿದೆ. ಅಂತಿಮ ಆಟಗಾರರ ಪಟ್ಟಿ ಇಲ್ಲಿದೆ.
ಕನ್ನಡಿಗ ಕೆಎಲ್ ರಾಹುಲ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದರೆ, ಡೆಲ್ಲಿಯ ಯುವ ಸೆನ್ಸೇಷನ್ ರಿಷಬ್ ಪಂತ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಮಧ್ಯಮ ಕ್ರಮಾಂಕಕ್ಕೆ ಬಲ ತುಂಬಲು ದಿನೇಶ್ ಕಾರ್ತಿಕ್ ಮತ್ತು ವಿಜಯ್ ಶಂಕರ್ ಅವರನ್ನು ಆಯ್ಕೆ ಮಾಡಲಿದೆ. ಉಳಿದಂತೆ ತಂಡ ಇಲ್ಲಿದೆ.
ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶಿಖರ್ ಧವನ್, ವಿಜಯ್ ಶಂಕರ್, ಕೆಎಲ್ ರಾಹುಲ್, ದಿನೇಶ್ ಕಾರ್ತಿಕ್, ಯಜುವೇಂದ್ರ ಚಾಹಲ್, ಎಂಎಸ್ ಧೋನಿ, ಕೇದಾರ್ ಜಾಧವ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ