Select Your Language

Notifications

webdunia
webdunia
webdunia
webdunia

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಆಟಗಾರರ ಹೆಸರು ಘೋಷಿಸಿದ ಟೀಂ ಇಂಡಿಯಾ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಆಟಗಾರರ ಹೆಸರು ಘೋಷಿಸಿದ ಟೀಂ ಇಂಡಿಯಾ
ಅಡಿಲೇಡ್ , ಬುಧವಾರ, 5 ಡಿಸೆಂಬರ್ 2018 (10:35 IST)
ಅಡಿಲೇಡ್: ನಾಳೆಯಿಂದ ಇಲ್ಲಿನ ಓವಲ್ ಮೈದಾನದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ 12 ಆಟಗಾರರ ಪಟ್ಟಿ ಬಿಡುಗಡೆ ಮಾಡಿದೆ.


ತಂಡದಲ್ಲಿ ರೋಹಿತ್ ಶರ್ಮಾ, ಹನುಮ ವಿಹಾರಿಗೆ ಸ್ಥಾನ ನೀಡಲಾಗಿದ್ದು, ವೇಗಿ ಭುವನೇಶ್ವರ್ ಕುಮಾರ್ ಗೆ ಕೊಕ್ ನೀಡಲಾಗಿದೆ. ಉಳಿದಂತೆ ಆರಂಭಿಕರಾಗಿ ಕೆಎಲ್ ರಾಹುಲ್ ಮತ್ತು ಮುರಳಿ ವಿಜಯ್ ಇದ್ದಾರೆ.

ಭಾರತ ತಂಡ ಇಂತಿದೆ: ಕೆಎಲ್ ರಾಹುಲ್,  ಮುರಳಿ ವಿಜಯ್, ವಿರಾಟ್ ಕೊಹ್ಲಿ, ಅಜಿಂಕ್ಯಾ ರೆಹಾನೆ, ಚೇತೇಶ್ವರ ಪೂಜಾರ,  ಹನುಮ ವಿಹಾರಿ, ರೋಹಿತ್ ಶರ್ಮಾ, ರಿಷಬ್ ಪಂತ್, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಟ್ರೇಲಿಯಾದಲ್ಲಿ ಹೊಸ ದಾಖಲೆ ಬರೆಯಲು ವಿರಾಟ್ ಕೊಹ್ಲಿಗೆ ಎರಡೇ ಹೆಜ್ಜೆ