Webdunia - Bharat's app for daily news and videos

Install App

ಟೀಂ ಇಂಡಿಯಾದ ಮತ್ತೊಬ್ಬ ಸ್ಟಾರ್ ಬ್ಯಾಟಿಗನಿಗೆ ಗಾಯ!

Webdunia
ಗುರುವಾರ, 9 ನವೆಂಬರ್ 2023 (10:50 IST)
ಬೆಂಗಳೂರು: ನೆದರ್ಲ್ಯಾಂಡ್ಸ್ ವಿರುದ್ಧ ವಿಶ್ವಕಪ್ ಪಂದ್ಯಕ್ಕೆ ಅಭ್ಯಾಸ ನಡೆಸುತ್ತಿದ್ದ ಟೀಂ ಇಂಡಿಯಾ ಸ್ಟಾರ್ ಬ್ಯಾಟಿಗ ಗಾಯಗೊಂಡಿರುವುದು ತಂಡದ ಆತಂಕಕ್ಕೆ ಕಾರಣವಾಗಿದೆ.

ಹಾರ್ದಿಕ್ ಪಾಂಡ್ಯ ಈಗಾಗಲೇ ಗಾಯದಿಂದ ವಿಶ್ವಕಪ್ ನ ಅರ್ಧದಲ್ಲೇ ಹೊರನಡೆದಿದ್ದಾರೆ. ಅವರ ಸ್ಥಾನವನ್ನು ರೋಹಿತ್ ಪಡೆ ಹೇಗಾದರೂ ಸರಿಪಡಿಸುವ ಹೊತ್ತಿನಲ್ಲೇ ಮತ್ತೊಬ್ಬ ಸ್ಟಾರ್ ಆಟಗಾರನಿಗೆ ಗಾಯವಾದ ಸುದ್ದಿ ಕೇಳಿಬಂದಿದೆ.

ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ಇಶಾನ್ ಕಿಶನ್ ನೆಟ್ಸ್ ನಲ್ಲಿ ಜಸ್ಪ್ರೀತ್ ಬುಮ್ರಾ ಬೌಲಿಂಗ್ ಎದುರಿಸುವಾಗ ಗಾಯ ಮಾಡಿಕೊಂಡಿದ್ದಾರೆ. ಬುಮ್ರಾ ಎಸೆದ ಬಾಲ್ ನೇರವಾಗಿ ಇಶಾನ್ ಹೊಟ್ಟೆಗೆ ತಾಕಿದೆ. ಕೆಲವು ಕ್ಷಣ ನೋವಿನಿಂದ ನರಳಿದ ಇಶಾನ್ ಮತ್ತೆ ಅಭ್ಯಾಸಕ್ಕೆ ಮರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ಮುಂದಿನ ಸುದ್ದಿ
Show comments