Daily Horoscope
✕

ಟೀಂ ಇಂಡಿಯಾ ಕ್ರಿಕೆಟಿಗರಿಗೆ ಭಾರತೀಯ ರಾಯಭಾರ ಇಲಾಖೆಯಿಂದ ಭರ್ಜರಿ ಭೋಜನ

Webdunia
ಗುರುವಾರ, 29 ಆಗಸ್ಟ್ 2019 (09:55 IST)
ಜಮೈಕಾ: ವೆಸ್ಟ್ ಇಂಡೀಸ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾ ಕ್ರಿಕೆಟಿಗರಿಗೆ ಜಮೈಕಾದಲ್ಲಿ ಭಾರತೀಯ ರಾಯಭಾರಿ ಇಲಾಖೆ ಭರ್ಜರಿ ಔತಣ ಕೂಟ ಏರ್ಪಡಿಸಿದೆ.


ಕ್ರಿಕೆಟಿಗರು, ಸಿಬ್ಬಂದಿಗಳು ಸೇರಿದಂತೆ ಇಡೀ ಟೀಂ ಇಂಡಿಯಾವೇ ಔತಣ ಕೂಟದಲ್ಲಿ ಪಾಲ್ಗೊಂಡಿತ್ತು. ಭಾರತೀಯ ರಾಯಭಾರಿ ಅವರ ನಿವಾಸದಲ್ಲಿ ಈ ಔತಣ ಕೂಟ ಏರ್ಪಡಿಸಲಾಗಿತ್ತು.

ನಾಳೆಯಿಂದ ವಿಂಡೀಸ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಮೊದಲ ಟೆಸ್ಟ್ ಪಂದ್ಯವನ್ನು ಭಾರತ 318 ರನ್ ಗಳಿಂದ ಗೆದ್ದುಕೊಂಡು ಟೆಸ್ಟ್‍ ಚಾಂಪಿಯನ್ ಶಿಪ್ ನಲ್ಲಿ ಶುಭಾರಂಭ ಮಾಡಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments