Daily Horoscope
✕

ಅಭ್ಯಾಸ ಪಂದ್ಯದಲ್ಲಿ ಮಿಂಚಿದ ಟೀಂ ಇಂಡಿಯಾ ಕ್ರಿಕೆಟಿಗರು

Webdunia
ಮಂಗಳವಾರ, 15 ಜೂನ್ 2021 (09:21 IST)
ಸೌಥಾಂಪ್ಟನ್: ನ್ಯೂಜಿಲೆಂಡ್ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಆಡಲು ಹೊರಟಿರುವ ಟೀಂ ಇಂಡಿಯಾ ಈಗ ಆಂತರಿಕ ಅಭ್ಯಾಸ ಪಂದ್ಯವೊಂದನ್ನು ಆಯೋಜಿಸಿದೆ. ಈ ಪಂದ್ಯದಲ್ಲಿ ಬ್ಯಾಟ್ಸ್ ಮನ್ ಗಳು ಮಿಂಚಿದ್ದಾರೆ.


ಯುವ ಆರಂಭಿಕ ಶುಬ್ನಂ ಗಿಲ್, ರಿಷಬ್ ಪಂತ್, ಕೆಎಲ್ ರಾಹುಲ್, ವೃದ್ಧಿಮಾನ್ ಸಹಾ ಆಲ್ ರೌಂಡರ್ ರವೀಂದ್ರ ಜಡೇಜಾ ಬ್ಯಾಟಿಂಗ್ ನಲ್ಲಿ ಮಿಂಚಿದ್ದಾರೆ.  ಈ ಮೂಲಕ ಎದುರಾಳಿಗಳಿಗೆ ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ.

ಕೆಎಲ್ ರಾಹುಲ್, ವೃದ್ಧಿಮಾನ್ ಸಹಾ, ಶುಬ್ನಂ ಗಿಲ್ ಮೂವರೂ ಕ್ಲಿಕ್ ಆಗಿರುವುದು ಕೊಹ್ಲಿಗೆ ತಂಡದ ಆಯ್ಕೆ ವಿಚಾರದಲ್ಲಿ ತಲೆನೋವು ತಂದಿಡಲಿದೆ. ಬ್ಯಾಟ್ಸ್ ಮನ್ ಗಳ ಜೊತೆಗೆ ಅನುಭವಿ ಬೌಲರ್ ಇಶಾಂತ್ ಶರ್ಮಾ ಕೂಡಾ 3 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಮೂಲಕ ಭಾರತೀಯರು ಮಹತ್ವದ ಪಂದ್ಯಕ್ಕೆ ಭರ್ಜರಿ ಸಿದ್ಧತೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments