Webdunia - Bharat's app for daily news and videos

Install App

ಚಿನ್ನಸ್ವಾಮಿಯಲ್ಲಿ ಕುಂಟುತ್ತಾ ಸಾಗಿದ ಟೀಂ ಇಂಡಿಯಾ ಬ್ಯಾಟಿಂಗ್

Webdunia
ಶನಿವಾರ, 12 ಮಾರ್ಚ್ 2022 (17:17 IST)
ಬೆಂಗಳೂರು: ಶ್ರೀಲಂಕಾ ವಿರುದ್ಧ ಬೆಂಗಳೂರಿನ ಚಿನ್ನಸ್ವಾಮಿ ಅಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ರನ್ ಗಳಿಸಲು ಪರದಾಡುತ್ತಿದೆ.

ಇತ್ತೀಚೆಗಿನ ವರದಿ ಬಂದಾಗ 6 ವಿಕೆಟ್ ಕಳೆದುಕೊಂಡು 163 ರನ್ ಗಳಿಸಿದೆ. ಶ್ರೇಯಸ್ ಅಯ್ಯರ್ 32, ರವಿಚಂದ್ರನ್ ಅಶ್ವಿನ್ 4 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.

ಆರಂಭಿಕ, ಬೆಂಗಳೂರು ಹುಡುಗ ಮಯಾಂಕ್ ಅಗರ್ವಾಲ್ 4 ಕ್ಕೇ ರನೌಟ್ ಆದರು. ರೋಹಿತ್ ಶರ್ಮಾ ಕೆಲ ಹೊತ್ತು ಬ್ಯಾಟಿಂಗ್ ನಡೆಸಿದರಾದರೂ ಬಂದಿದ್ದು 15 ರನ್. ಹನುಮ ವಿಹಾರಿ ನಿಂತು ಆಡುವ ಸೂಚನೆ ನೀಡಿದರೂ ಅವರ ಇನಿಂಗ್ಸ್ 31 ರನ್ ಗೆ ಕೊನೆಯಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments