ಟೀಂ ಇಂಡಿಯಾ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ

Webdunia
ಗುರುವಾರ, 31 ಆಗಸ್ಟ್ 2023 (08:10 IST)
ಕೊಲೊಂಬೊ: ಏಷ್ಯಾ ಕಪ್ ಕ್ರಿಕೆಟ್ ಆಡಲಿರುವ ಟೀಂ ಇಂಡಿಯಾ ಮೊದಲ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡಿಕೊಳ್ಳಲಿದೆ.

ಮೊದಲ ಎರಡು ಪಂದ್ಯಗಳಿಗೆ ಕೆಎಲ್ ರಾಹುಲ್ ಅಲಭ್ಯರಾಗಿದ್ದಾರೆ. ಹೀಗಾಗಿ ಅನಿವಾರ್ಯವಾಗಿ ಇಶಾನ್ ಕಿಶನ್ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯಬೇಕಾಗುತ್ತದೆ. ಅವರು ಓಪನಿಂಗ್ ಸ್ಥಾನಕ್ಕೆ ಸೂಕ್ತ ಬ್ಯಾಟಿಗ. ಹೀಗಾಗಿ ನಾಯಕ ರೋಹಿತ್ ಸ್ವತಃ ತಮ್ಮ ಆರಂಭಿಕ ಸ್ಥಾನವನ್ನೇ ಅವರಿಗೆ ಬಿಟ್ಟುಕೊಡಲಿದ್ದಾರೆ ಎನ್ನಲಾಗಿದೆ.

ಆಲೂರಿನಲ್ಲಿ ನಡೆದ ಅಭ್ಯಾಸದ ವೇಳೆ ರೋಹಿತ್ ಮಧ‍್ಯಮ ಕ್ರಮಾಂಕದ ಬ್ಯಾಟಿಗರೊಂದಿಗೆ ಅಭ್ಯಾಸ ನಡೆಸಿದ್ದು ಇದಕ್ಕೆ ಸಾಕ್ಷಿ. ಹೀಗಾಗಿ ಹಿಟ್ ಮ್ಯಾನ್ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು. ಉಳಿದ ಬ್ಯಾಟಿಗರ ಸ್ಥಾನ ಯಥಾ ಪ್ರಕಾರವಿರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಐಪಿಎಲ್ ನಲ್ಲಿ ಮಾತ್ರ ಹುಲಿ.. ಇಂಗ್ಲೆಂಡ್ ವಿರುದ್ಧ ಸೋತ ಬಳಿಕ ಗಂಭೀರ್, ಕ್ಯಾಪ್ಟನ್ ಶ್ರೇಯಸ್ ಚರ್ಚೆ ಜೋರು Video

IND vs ENG: ಹೇಗಿದ್ದ ಟೀಂ ಇಂಡಿಯಾ ಗತಿ ಹೇಗಾಗೋಯ್ತಲ್ಲಾ.. ಟೀಂ ಇಂಡಿಯಾ ಈ ಪರಿ ಸೋಲುವುದಕ್ಕೆ ಕಾರಣ ಯಾರು

ಧೋನಿ, ಕೊಹ್ಲಿ ಸೋತಿಲ್ವಾ, ಶ್ರೇಯಸ್ ಕೂಡಾ ಅವರಂತೆ ಗ್ರೇಟ್ ಕ್ಯಾಪ್ಟನ್ ಆಗ್ತಾನೆ: ಅಣ್ಣನ ಪರ ತಂಗಿ ಬ್ಯಾಟಿಂಗ್ Video

IND vs ENG: ಟೀಂ ಇಂಡಿಯಾಕ್ಕೆ ಇಂದು ಕೊನೆ ಚಾನ್ಸ್, ಈ ಆಟಗಾರನಿಗೆ ಕೊಕ್ ಸಾಧ್ಯತೆ

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

ಮುಂದಿನ ಸುದ್ದಿ
Show comments