Webdunia - Bharat's app for daily news and videos

Install App

ಪಂದ್ಯಾರಂಭಕ್ಕೂ ಮೊದಲು ಟೀಂ ಇಂಡಿಯಾದ ಬಿಗ್ ಪ್ಲೇಯರ್ಸ್ ಗೆ ಗಾಯ!

Webdunia
ಶುಕ್ರವಾರ, 3 ಡಿಸೆಂಬರ್ 2021 (09:35 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯಾರಂಭಕ್ಕೂ ಮೊದಲು ಟೀಂ ಇಂಡಿಯಾದ ಮೂವರು ಪ್ರಮುಖ ಆಟಗಾರರು ಗಾಯಗೊಂಡಿರುವ ಬಗ್ಗೆ ಮಾಹಿತಿ ಬಂದಿದೆ.

ರವೀಂದ್ರ ಜಡೇಜಾ, ಅಜಿಂಕ್ಯಾ ರೆಹಾನೆ ಮತ್ತು ಇಶಾಂತ್ ಶರ್ಮಾಗೆ ಗಾಯವಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

ಹೀಗಾಗಿ ಟೀಂ ಇಂಡಿಯಾಗೆ ಆಡುವ ಬಳಗವನ್ನು ಆಯ್ಕೆ ಮಾಡುವ ದೊಡ್ಡ ತಲೆನೋವು ಮರೆಯಾಗಿದೆ. ಇಶಾಂತ್ ಹಾಗೂ ರೆಹಾನೆ ಮೊದಲ ಟೆಸ್ಟ್ ನಲ್ಲೂ ಹೇಳಿಕೊಳ್ಳುವ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಈ ಪಂದ್ಯದಲ್ಲಿ ಆಡುವುದು ಅನುಮಾನವಾಗಿತ್ತು. ಆದರೆ ಜಡೇಜಾ ಅತ್ಯುತ್ತಮ ಫಾರ್ಮ್ ನಲ್ಲಿದ್ದು, ಟೀಂ ಇಂಡಿಯಾಗೆ ಅವರ ಅನುಪಸ್ಥಿತಿ ಕಾಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments