Webdunia - Bharat's app for daily news and videos

Install App

ಇಂಗ್ಲೆಂಡ್ ಮೇಲೆ ಟೀಂ ಇಂಡಿಯಾ ಬೌಲರ್ ಗಳ ಕಡಿವಾಣ

Webdunia
ಭಾನುವಾರ, 3 ಜುಲೈ 2022 (08:20 IST)
ಬರ್ಮಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟಿಗರ ಮೇಲೆ ಟೀಂ ಇಂಡಿಯಾ ಬೌಲರ್ ಗಳು ಸಂಪೂರ್ಣ ನಿಯಂತ್ರಣ ಹೇರಿದ್ದಾರೆ.

ಮೊದಲ ಇನಿಂಗ್ಸ್ ನಲ್ಲಿ ದ್ವಿತೀಯ ದಿನದಾಟಕ್ಕೆ ಇಂಗ್ಲೆಂಡ್ 5 ವಿಕೆಟ್ ನಷ್ಟಕ್ಕೆ 84 ರನ್ ಗಳಿಸಿತ್ತು. ಜಾನಿ ಬೇರ್ ಸ್ಟೋ 12, ಬೆನ್ ಸ್ಟೋಕ್ ಖಾತೆ ತೆರೆಯದೇ ಕ್ರೀಸ್ ನಲ್ಲಿದ್ದಾರೆ. ಇದಕ್ಕೆ ಮೊದಲು ಅಲೆಕ್ಸ್ ಲೀಸ್ 6, ಜ್ಯಾಕ್ ಕ್ರಾಲೇ 9, ಒಲಿ ಪೋಪ್ 10, ಜೋ ರೂಟ್ 31, ಜ್ಯಾಕ್ ಲೀಚ್ ಖಾತೆ ತೆರೆಯದೇ ಔಟಾದರು.

ಭಾರತದ ಪರ ನಾಯಕ ಜಸ್ಪ್ರೀತ್ ಬುಮ್ರಾ 2, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ತಲಾ 1 ವಿಕೆಟ್ ಕಬಳಿಸಿದರು.  ಇದೀಗ ಇಂಗ್ಲೆಂಡ್ 332 ರನ್ ಗಳ ಹಿನ್ನಡೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments