Select Your Language

Notifications

webdunia
webdunia
webdunia
webdunia

ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ಸಂಬಂಧದ ಬಗ್ಗೆ ಟೀಂ ಇಂಡಿಯಾ ಬೌಲಿಂಗ್ ಕೋಚ್ ಹೇಳಿದ್ದೇನು?

ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ಸಂಬಂಧದ ಬಗ್ಗೆ ಟೀಂ ಇಂಡಿಯಾ ಬೌಲಿಂಗ್ ಕೋಚ್ ಹೇಳಿದ್ದೇನು?
ಮುಂಬೈ , ಶುಕ್ರವಾರ, 26 ಜುಲೈ 2019 (09:20 IST)
ಮುಂಬೈ: ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋತ ಬಳಿಕ ಟೀಂ ಇಂಡಿಯಾದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಡುವಿನ ಸಂಬಂಧ ಸರಿ ಇಲ್ಲ ಎಂಬ ಸುದ್ದಿ ಹಬ್ಬಿತ್ತು.


ಈಗ ಈ ಇಬ್ಬರು ದಿಗ್ಗಜ ಕ್ರಿಕೆಟಿಗರ ನಡುವಿನ ಸಂಬಂಧದ ಬಗ್ಗೆ ಟೀಂ ಇಂಡಿಯಾ ಬೌಲಿಂಗ್ ಕೋಚ್ ಭರತ್ ಅರುಣ್ ಮಾತನಾಡಿದ್ದಾರೆ. ಇಬ್ಬರ ನಡುವೆ ಅಭಿಪ್ರಾಯ ವ್ಯತ್ಯಾಸವಿರುವ ಬಗ್ಗೆ ಭರತ್ ಅರುಣ್ ಪ್ರತಿಕ್ರಿಯಿಸಿದ್ದಾರೆ.

‘ಇಬ್ಬರೂ ತಮ್ಮದೇ ಆದ ಅಭಿಪ್ರಾಯದ ಬಗ್ಗೆ ವಾದ ಮಾಡುತ್ತಾರೆ. ಅವರಿಬ್ಬರು ಮಾತ್ರವಲ್ಲ, ನಾವೆಲ್ಲರೂ ಹಾಗೆಯೇ ನಮ್ಮ ಅಭಿಪ್ರಾಯದ ಬಗ್ಗೆ ವಾದ ಮಾಡ್ತೀವಿ, ಚರ್ಚೆ ಮಾಡ್ತೀವಿ. ಆದರೆ ಕೊನೆಗೆ ಒಂದೇ ಅಭಿಪ್ರಾಯಕ್ಕೆ ಬರುತ್ತೇವೆ. ರೋಹಿತ್ ಯಾವಾಗಲೂ ಕೊಹ್ಲಿಯ ಬೆಂಬಲಕ್ಕೆ ಬರುತ್ತಾರೆ’ ಎಂದು ಭರತ್ ಅರುಣ್ ಹೇಳಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೀಂ ಇಂಡಿಯಾಗೆ ಹೊಸ ಪ್ರಾಯೋಜಕತ್ವ: ಬೆಂಗಳೂರು ಮೂಲದ ಸಂಸ್ಥೆಗೆ ಒಲಿದ ಅದೃಷ್ಟ