Daily Horoscope
✕

ಮುಂದಿನ ಆರು ತಿಂಗಳು ಟೀಂ ಇಂಡಿಯಾ ಫುಲ್ ಬ್ಯುಸಿ

Webdunia
ಗುರುವಾರ, 2 ಜೂನ್ 2022 (08:30 IST)
ಮುಂಬೈ: ಈಗಷ್ಟೇ ಐಪಿಎಲ್‍ ಕೂಟ ಮುಗಿಸಿರುವ ಟೀಂ ಇಂಡಿಯಾ ಕ್ರಿಕೆಟಿಗರು ಮುಂದಿನ ಆರು ತಿಂಗಳ ಮಟ್ಟಿಗೆ ಫುಲ್ ಬ್ಯುಸಿಯಾಗಲಿದ್ದಾರೆ.

ಇದೀಗ ದ.ಆಫ್ರಿಕಾ ವಿರುದ್ಧ ತವರಿನಲ್ಲಿ ಟಿ20 ಸರಣಿ ಆಡಲಿರುವ ಟೀಂ ಇಂಡಿಯಾ ಕ್ರಿಕೆಟಿಗರು ಅದಾದ ಬಳಿಕ ಐರ್ಲೆಂಡ್ ನಲ್ಲಿ ಟಿ20 ಸರಣಿ ಆಡಲಿದ್ದಾರೆ. ಅಕ್ಟೋಬರ್-ನವಂಬರ್ ಅವಧಿಯಲ್ಲಿ ಬರುವ ಟಿ20 ವಿಶ್ವಕಪ್ ಗೆ ಮುನ್ನ ಟೀಂ ಇಂಡಿಯಾ ಕ್ರಿಕೆಟಿಗರು ಸುಮಾರು 20 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಲಿದ್ದಾರೆ.

ಇದರ ನಡುವೆ ಇಂಗ್ಲೆಂಡ್ ನಲ್ಲಿ ಏಕೈಕ ಟೆಸ್ಟ್ ಆಡಲಿದೆ. ಟಿ20 ವಿಶ್ವಕಪ್ ಗೆ ಮುನ್ನ ದ.ಆಫ್ರಿಕಾ, ಐರ್ಲೆಂಡ್, ವೆಸ್ಟ್ ಇಂಡೀಸ್, ಶ್ರೀಲಂಕಾ, ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಆಡಲಿದೆ. ಹೀಗಾಗಿ ಮುಂದಿನ ಆರು ತಿಂಗಳ ಕಾಲ ಟೀಂ ಇಂಡಿಯಾ ಬಿಡುವಿಲ್ಲದ ಕ್ರಿಕೆಟ್ ಆಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments