Webdunia - Bharat's app for daily news and videos

Install App

ಟೀಂ ಇಂಡಿಯಾ ಇನ್ನು ಸರಣಿ ಸೋಲಲು ಸಾಧ್ಯವೇ ಇಲ್ಲ

Webdunia
ಮಂಗಳವಾರ, 29 ನವೆಂಬರ್ 2016 (15:18 IST)
ಮೊಹಾಲಿ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ಮೂರನೇ ಟೆಸ್ಟ್ ಪಂದ್ಯವನ್ನು ವಿಕೆಟ್ ಗಳಿಂದ ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ 2-0 ರಿಂದ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಉಳಿದೆರಡು ಪಂದ್ಯ ಸೋತರೂ ಟೀಂ ಇಂಡಿಯಾ ಸರಣಿ ಸೋಲಲು ಸಾಧ್ಯವಿಲ್ಲ.

ಮೂರು ವರ್ಷಗಳ ಬಳಿಕೆ ಟೀಂ ಇಂಡಿಯಾಕ್ಕೆ ಮರಳಿದ ಪಾರ್ಥಿವ್ ಪಟೇಲ್ ಗೆ ಇದು ಅದೃಷ್ಟದ ಮೈದಾನ ಎಂಬುದನ್ನು ಅವರು ಮತ್ತೊಮ್ಮೆ ಸಾಬೀತು ಪಡಿಸಿದರು. ಐಪಿಎಲ್ ನಲ್ಲಿ ಅವರು ಎಲ್ಲಾ ಗರಿಷ್ಠ ಸ್ಕೋರ್ ಮಾಡಿದ್ದು ಇದೇ ಮೈದಾನದಲ್ಲಿ. ಇಂದೂ ಕೂಡಾ ಗೆಲುವಿಗೆ 103 ರನ್ ಗಳನ್ನು ಬೆನ್ನತ್ತಿದಾಗ ಆರಂಭದಲ್ಲೇ ಮುರಳಿ ವಿಜಯ್ ಶೂನ್ಯಕ್ಕೆ ಔಟಾಗಿದ್ದರು. ಆಗ ಚೇತೇಶ್ವರ ಪೂಜಾರ () ಜತೆ ಸೇರಿಕೊಂಡು ಬಿರುಸಿನ ಆಟಕ್ಕೆ ಕೈ ಹಾಕಿದರು.

ಈ ನಡುವೆ 15 ರನ್ ಗಳಿಸಿ ಪೂಜಾರ ಔಟಾದರು. ಕೊನೆಗೂ  ಭಾರತವನ್ನು ಗೆಲುವಿನ ದಡ ಮುಟ್ಟಿಸಲು ಫಿನಿಶರ್ ವಿರಾಟ್ ಕೊಹ್ಲಿಯೇ ಮೈದಾನಕ್ಕಿಳಿಯಬೇಕಾಯಿತು. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಮಿಂಚಿದ ರವೀಂದ್ರ ಜಡೇಜಾ ಪಂದ್ಯ ಪುರುಷ ಪ್ರಶಸ್ತಿ ಪಡೆದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments