Daily Horoscope

Select Your Language

Notifications

webdunia
webdunia
webdunia
webdunia

ಜಿಂಬಾಬ್ವೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದ ಟೀಂ ಇಂಡಿಯಾ

ಟೀಂ ಇಂಡಿಯಾ
ಹರಾರೆ: ಜಿಂಬಾಬ್ವೆ ವಿರುದ್ಧ ಏಕದಿನ ಸರಣಿ ಆಡಲು ತೆರಳಿರುವ ಕೆಎಲ್ ರಾಹುಲ್ ನೇತೃತ್ವದ ಟೀಂ ಇಂಡಿಯಾ ಪಡೆ ಅಲ್ಲಿಯೇ ಸ್ವಾತಂತ್ರ್ಯೋತ್ಸವ ಆಚರಿಸಿದೆ.

ನಿನ್ನೆ 75 ನೇ ಸ್ವಾತಂತ್ರ್ಯೋತ್ಸವ ಸಂಭ್ರಮವಿತ್ತು. ಹೀಗಾಗಿ ಜಿಂಬಾಬ್ವೆಯ ಹರಾರೆಯಲ್ಲಿರುವ ಟೀಂ ಇಂಡಿಯಾ ಅಲ್ಲಿಯೇ ಧ್ವಜಾರೋಹಣ ಮಾಡಿ ವಂದನೆ ಸಲ್ಲಿಸಿದೆ.

ಕೆಎಲ್ ರಾಹುಲ್ ನೇತೃತ್ವದ ಟೀಂ ಇಂಡಿಯಾ ಕ್ರಿಕೆಟಿಗರು, ಸಹಾಯಕ ಸಿಬ್ಬಂದಿ ಈ ಸಂದರ್ಭದಲ್ಲಿ ಜೊತೆಗಿತ್ತು. ಆಗಸ್ಟ್ 18 ರಿಂದ ಏಕದಿನ ಸರಣಿ ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಿಂಬಾಬ್ವೆಯಲ್ಲಿ ದಾಖಲೆ ಮಾಡಲು ಸಜ್ಜಾದ ಶಿಖರ್ ಧವನ್, ಕೆಎಲ್ ರಾಹುಲ್