Daily Horoscope
✕

ಸೆಂಚೂರಿಯನ್ ನಲ್ಲಿ ಹೊಸ ವರ್ಷಾಚರಣೆ ಮಾಡಿದ ಟೀಂ ಇಂಡಿಯಾ

Webdunia
ಶನಿವಾರ, 1 ಜನವರಿ 2022 (09:30 IST)
Photo Courtesy: Twitter
ಸೆಂಚೂರಿಯನ್: ದ.ಆಫ್ರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಸದಸ್ಯರು ನೂತನ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ.

ಸೆಂಚೂರಿಯನ್ ನಲ್ಲಿ ವಿರಾಟ್ ಕೊಹ್ಲಿ, ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ ಇಡೀ ಭಾರತೀಯ ತಂಡ ಹೊಸ ವರ್ಷದ ಪಾರ್ಟಿ ನಡೆಸಿದೆ. ಈ ಸಂಭ್ರಮದ ಕ್ಷಣವನ್ನು ಆರ್ ಅಶ್ವಿನ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಸೋಮವಾರದಿಂದ ಜೊಹಾನ್ಸ್ ಬರ್ಗ್ ನಲ್ಲಿ ಟೀಂ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯವಾಡಲಿದ್ದು, ಇದಕ್ಕಾಗಿ ಅಲ್ಲಿಗೆ ಪ್ರಯಾಣ ಬೆಳೆಸಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments