Select Your Language

Notifications

webdunia
webdunia
webdunia
webdunia

ಟಿ20 ವಿಶ್ವಕಪ್: ಇಂಗ್ಲೆಂಡ್ ವಿರುದ್ಧ ಫೀಲ್ಡಿಂಗ್ ಆಯ್ದುಕೊಂಡ ಟೀಂ ಇಂಡಿಯಾ

ಟಿ20 ವಿಶ್ವಕಪ್: ಇಂಗ್ಲೆಂಡ್ ವಿರುದ್ಧ ಫೀಲ್ಡಿಂಗ್ ಆಯ್ದುಕೊಂಡ ಟೀಂ ಇಂಡಿಯಾ
ದುಬೈ , ಸೋಮವಾರ, 18 ಅಕ್ಟೋಬರ್ 2021 (19:40 IST)
ದುಬೈ: ಟಿ20 ವಿಶ್ವಕಪ್ ಕೂಟದ ಅಭ್ಯಾಸ ಪಂದ್ಯದಲ್ಲಿ ಇಂದು ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಆಟವಾಡುತ್ತಿದ್ದು, ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.


ಇತ್ತೀಚೆಗಿನ ವರದಿ ಬಂದಾಗ ಇಂಗ್ಲೆಂಡ್ ವಿಕೆಟ್ ನಷ್ಟವಿಲ್ಲದೇ 2 ಓವರ್ ಗಳಲ್ಲಿ ರನ್ 14 ರನ್ ಗಳಿಸಿದೆ. ಜೋಸ್ ಬಟ್ಲರ್ 9, ಜೇಸನ್ ರಾಯ್ 4 ರನ್ ಗಳಿಸಿ ಬ್ಯಾಟಿಂಗ್ ನಡೆಸುತ್ತಿದ್ದಾರೆ.

ಈ ಪಂದ್ಯಕ್ಕೆ ಜೋಸ್ ಬಟ್ಲರ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಭಾರತದ ಪರ ಇದೀಗ ಭುವನೇಶ್ವರ್ ಕುಮಾರ್ ಮತ್ತು ಜಸ್ಪ್ರೀತ್ ಬುಮ್ರಾ ಬೌಲಿಂಗ್ ನಡೆಸುತ್ತಿದ್ದಾರೆ. ಇದಲ್ಲದೆ ಬುಧವಾರ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಅಭ್ಯಾಸ ಪಂದ್ಯವಾಡಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಮಿಕಾ ಜೊತೆ ಮುದ್ದಾದ ಫೋಟೋ ಹಂಚಿಕೊಂಡ ಅನುಷ್ಕಾ ಶರ್ಮಾ