ಎಂಟರ ನಂಟು ಟೀಂ ಇಂಡಿಯಾಕ್ಕೂ ಭಾರೀ ಉಂಟು!

Webdunia
ಬುಧವಾರ, 8 ನವೆಂಬರ್ 2017 (08:35 IST)
ತಿರುವನಂತಪುರಂ: ಪಂದ್ಯವೇ ನಡೆಯುವುದು ಡೌಟು ಎಂದು ನಿರಾಸೆಯಲ್ಲಿದ್ದ ಅಭಿಮಾನಿಗಳಿಗೆ ಟೀಂ ಇಂಡಿಯಾ ಅದ್ಭುತ ರಸಗವಳವನ್ನೇ ನೀಡಿತು. ನ್ಯೂಜಿಲೆಂಡ್ ವಿರುದ್ಧ ಅಂತಿಮ ಟಿ20 ಪಂದ್ಯವನ್ನು 6 ರನ್ ಗಳಿಂದ ರೋಚಕವಾಗಿ ಗೆದ್ದು ಸರಣಿ ತನ್ನದಾಗಿಸಿಕೊಂಡಿತು.

 
ಮಳೆಯಿಂದಾಗಿ 20 ಓವರ್ ಗಳ ಪಂದ್ಯವನ್ನು 8 ಓವರ್ ಗಳಿಗೆ ಸೀಮಿತಗೊಳಿಸಲಾಗಿತ್ತು. ಆರಂಭದಲ್ಲಿ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಕ್ಕೆ ಆರಂಭಿಕರು ಬಹುಬೇಗ ಕೈಕೊಟ್ಟರು. ಆದರೆ ಅಂತಿಮವಾಗಿ ಮನೀಶ್ ಪಾಂಡೆ 17 ಮತ್ತು ಹಾರ್ದಿಕ್ ಪಾಂಡ್ಯ 14 ರನ್ ಗಳಿಸಿ ಮೊತ್ತ 67 ತಲುಪಲು ಸಹಾಯ ಮಾಡಿದರು.

ಇದನ್ನು ಬೆನ್ನತ್ತಿದ್ದ ನ್ಯೂಜಿಲೆಂಡ್ ಇನ್ನೇನು ಪಂದ್ಯ ತನ್ನದಾಗಿಸಿಯೇ ಬಿಡುತ್ತದೇನೋ ಎನ್ನುವಂತಿತ್ತು. ಆದರೆ ಭಾರತದ ವೇಗಿಗಳಾದ ಭುವನೇಶ್ವರ್ ಕುಮಾರ್ ಮತ್ತು ಜಸ್ಪ್ರೀತ್ ಬುಮ್ರಾ ತಮ್ಮ ಅನುಭವವನ್ನೆಲ್ಲಾ ಧಾರೆಯೆರದು ಆಡಿದರು. ಇದರಿಂದಾಗಿ ನ್ಯೂಜಿಲೆಂಡ್ ನಿಗದಿತ 8 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 61 ರನ್ ಗಳಿಸಲಷ್ಟೇ ಶಕ್ತವಾಯಿತು. ಅಂತೂ ಹಲವು ವರ್ಷಗಳ ನಂತರ ಗ್ರೀನ್ ಫೀಲ್ಡ್ ಮೈದಾನದಲ್ಲಿ ನಡೆದ ಪಂದ್ಯ ಅದ್ಭುತ ಪಂದ್ಯವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments