Webdunia - Bharat's app for daily news and videos

Install App

ಈ ಆರು ಘಟಾನುಘಟಿಗಳ ನಡುವೆ ಟೀಂ ಇಂಡಿಯಾ ಕೋಚ್ ಆಗುವವರು ಯಾರು?!

Webdunia
ಬುಧವಾರ, 14 ಆಗಸ್ಟ್ 2019 (08:52 IST)
ಮುಂಬೈ: ಟೀಂ ಇಂಡಿಯಾಗೆ ನೂತನ ಕೋಚ್ ಆಯ್ಕೆ ಮಾಡುವ ಪ್ರಕ್ರಿಯೆ ಕೊನೆಯ ಹಂತ ತಲುಪಿದ್ದು, ನಾಳೆ ಈ ಪ್ರಶ್ನೆಗೆ ಉತ್ತರ ಸಿಗುವ ನಿರೀಕ್ಷೆಯಿದೆ.


ಹಾಲಿ ಕೋಚ್ ರವಿಶಾಸ್ತ್ರಿ ಸೇರಿದಂತೆ ಆರು ಮಂದಿಯ ಹೆಸರನ್ನು ಆಯ್ಕೆ ಸಮಿತಿ ಅಂತಿಮಗೊಳಿಸಿದೆ. ಇವರಲ್ಲಿ ನ್ಯೂಜಿಲೆಂಡ್ ಮಾಜಿ ಕೋಚ್ ಮೈಕ್ ಹಸನ್, ಶ್ರೀಲಂಕಾ ಮಾಜಿ ಕೋಚ್ ಟಾಮ್ ಮೂಡಿ, ಅಫ್ಘಾನಿಸ್ತಾನದ ಮಾಜಿ ಕೋಚ್ ಫಿಲ್ ಸಿಮನ್ಸ್, ಭಾರತೀಯ ತಂಡ ಮಾಜಿ ಮ್ಯಾನೇಜರ್ ಲಾಲ್ ಚಂದ್ ರಜಪೂತ್, ರಾಬಿನ್ ಸಿಂಗ್ ಅಂತಿಮ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಕಪಿಲ್ ದೇವ್ ನೇತೃತ್ವದ ಆಯ್ಕೆ ಸಮಿತಿ ನಾಳೆಯಿಂದ ಅಭ್ಯರ್ಥಿಗಳ ಸಂದರ್ಶನ ನಡೆಸುವ ಸಾಧ್ಯತೆಯಿದ್ದು, ಮುಂದಿನ ವಾರದ ಆರಂಭದ ವೇಳೆ ನೂತನ ಕೋಚ್ ಯಾರು ಎಂದು ಘೋಷಣೆ ಮಾಡುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಮುಂದಿನ ಸುದ್ದಿ
Show comments