Webdunia - Bharat's app for daily news and videos

Install App

ಭಾರತ-ಆಸ್ಟ್ರೇಲಿಯಾ ಟೆಸ್ಟ್: ಸುಸ್ಥಿತಿಯಲ್ಲಿ ಟೀಂ ಇಂಡಿಯಾ

Webdunia
ಭಾನುವಾರ, 27 ಡಿಸೆಂಬರ್ 2020 (09:26 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿದೆ.


ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ ನಲ್ಲಿ 195 ರನ್ ಗಳಿಸಿತ್ತು. ಇದೀಗ ಭಾರತಕ್ಕೆ ಮೊದಲ ಇನಿಂಗ್ಸ್ ಮೊತ್ತ ದಾಟಲು 22 ರನ್ ಗಳು ಸಾಕು. ಸದ್ಯಕ್ಕೆ ಕ್ರೀಸ್ ನಲ್ಲಿ 49 ರನ್ ಗಳಿಸಿರುವ ನಾಯಕ ಅಜಿಂಕ್ಯಾ ರೆಹಾನೆ ಮತ್ತು ಇನ್ನೂ ಖಾತೆ ತೆರೆಯದೇ ರವೀಂದ್ರ ಜಡೇಜಾ ಬ್ಯಾಟಿಂಗ್ ಮಾಡುತ್ತಿದ್ದಾರೆ. ನಿನ್ನೆಯ ದಿನದಾಟದಲ್ಲಿ ಭಾರತ 1 ವಿಕೆಟ್ ನಷ್ಟಕ್ಕೆ 36 ರನ್ ಗಳಿಸಿತ್ತು. ಇಂದು ಶಬ್ನಂ ಗಿಲ್  45 ರನ್ ಗಳಿಸಿ ಔಟಾದರು. ಚೇತೇಶ್ವರ ಪೂಜಾರ 17, ಹನುಮ ವಿಹಾರಿ 21, ರಿಷಬ್ ಪಂತ್ 29 ರನ್ ಗಳಿಸಿ ಔಟಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಮುಂದಿನ ಸುದ್ದಿ
Show comments