Webdunia - Bharat's app for daily news and videos

Install App

ಸರಣಿ ಕ್ಲೀನ್ ಸ್ವೀಪ್ ಆದ ಖುಷಿಗೆ ಶಿಖರ್ ಧವನ್ ಆಂಡ್ ಗ್ಯಾಂಗ್ ಬಾಂಗ್ರಾ ನೃತ್ಯ

Webdunia
ಮಂಗಳವಾರ, 23 ಆಗಸ್ಟ್ 2022 (09:10 IST)
ಹರಾರೆ: ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಖುಷಿಗೆ ಶಿಖರ್ ಧವನ್ ಆಂಡ್ ಗ್ಯಾಂಗ್ ಬಾಂಗ್ರಾ ನೃತ್ಯ ಮಾಡಿ ಸಂಭ್ರಮಿಸಿದೆ.

ಜಿಂಬಾಬ್ವೆ ವಿರುದ್ಧ 13 ರನ್ ಗಳಿಂದ ಮೂರನೇ ಪಂದ್ಯ ಗೆದ್ದುಕೊಂಡ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿತು. ಇದಾದ ಬಳಿಕ ಪೆವಿಲಿಯನ್ ನಲ್ಲಿ ಶಿಖರ್ ಧವನ್, ಸಂಜು ಸ್ಯಾಮ್ಸನ್ ಸೇರಿದಂತೆ ಯುವ ಕ್ರಿಕೆಟಿಗರ ಸಮೂಹ ಪಂಜಾಬಿ ಹಾಡಿಗೆ ನೃತ್ಯ ಮಾಡಿ ಶಾಂಪೈನ್ ಮಳೆಗೆರೆದು ಸಂಭ್ರಮಿಸಿದೆ.

ಈ ಕ್ಷಣಗಳನ್ನು ಶಿಖರ್ ಧವನ್ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದು, ನಾವು ಸಂಭ್ರಮಿಸುವ ಪರಿ ಹೀಗೇ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments