Webdunia - Bharat's app for daily news and videos

Install App

ಕ್ವಾರಂಟೈನ್ ಮುಗಿಸಿದ ಟೀಂ ಇಂಡಿಯಾ ಅಭ್ಯಾಸ ಶುರು

Webdunia
ಮಂಗಳವಾರ, 2 ಫೆಬ್ರವರಿ 2021 (10:09 IST)
ಚೆನ್ನೈ: ಇಂಗ್ಲೆಂಡ್ ವಿರುದ್ಧ ಶುಕ್ರವಾರದಿಂದ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರು ಅಭ್ಯಾಸ ಶುರು ಮಾಡಿದ್ದಾರೆ.


ಇಷ್ಟು ದಿನ ಕ್ವಾರಂಟೈನ್ ಅವಧಿಯಲ್ಲಿದ್ದ ಕ್ರಿಕೆಟಿಗರಿಗೆ ಈಗ ಕೊರೋನಾ ಟೆಸ್ಟ್ ನೆಗೆಟಿವ್ ವರದಿ ಬಂದ ಕಾರಣ ಅಭ್ಯಾಸಕ್ಕೆ ಅನುಮತಿ ನೀಡಲಾಗಿದೆ. ಹೀಗಾಗಿ ಇಂದಿನಿಂದ ಹೊರಾಂಗಣ ಅಭ್ಯಾಸ ಆರಂಭಿಸಲಿದ್ದಾರೆ.  ನಿನ್ನೆ ಟ್ರೈನಿಂಗ್ ಸೆಷನ್ ನಡೆದಿತ್ತು. ಇಂದು ನೆಟ್ ಪ್ರಾಕ್ಟೀಸ್ ಆರಂಭಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments