ಪತ್ನಿ, ಗೆಳತಿಯರ ಜತೆ ಇರಲು ಟೀಂ ಇಂಡಿಯಾ ಕ್ರಿಕೆಟಿಗರಿಗೆ ಅನುಮತಿ

Webdunia
ಸೋಮವಾರ, 30 ಜುಲೈ 2018 (09:44 IST)
ಲಂಡನ್: ಇಂಗ್ಲೆಂಡ್ ಪ್ರವಾಸದ ವೇಳೆಗೆ ಪತ್ನಿ, ಗೆಳತಿಯರ ಜತೆ ಇರಲು ಟೀಂ ಇಂಡಿಯಾ ಕ್ರಿಕೆಟಿಗರಿಗೆ ನಿರ್ಬಂಧ ಹೇರಿದ್ದ ಬಿಸಿಸಿಐ ಇದೀಗ ತನ್ನ ನಿಯಮ ಸಡಿಲಿಸಿದೆ.

ಟೆಸ್ಟ್ ಸರಣಿಯ ವೇಳೆಗೆ ಕ್ರಿಕೆಟಿಗರ ಪತ್ನಿಯರು, ಗೆಳತಿಯರು ಜತೆಗಿರುವಂತಿಲ್ಲ ಎಂದು ಬಿಸಿಸಿಐ ಕ್ರಿಕೆಟಿಗರಿಗೆ ಫುಲ್ ಶಾಕ್ ಕೊಟ್ಟಿತ್ತು. ಆದರೆ ಇದೀಗ ಟೆಸ್ಟ್ ಸರಣಿಯ ಆರಂಭದ ಎರಡು ವಾರದ ಬಳಿಕ 14 ದಿನ ಪತ್ನಿ, ಗೆಳತಿಯರಿಗೆ ಜತೆ ಇರಲು ಅವಕಾಶ ಕೊಟ್ಟಿದೆ. ಇದರಿಂದ ಕ್ರಿಕೆಟಿಗರು ಫುಲ್ ಖುಷಿಯಾಗಿದ್ದಾರೆ.

ಒಟ್ಟಾರೆ ಟೀಂ ಇಂಡಿಯಾ ಟೆಸ್ಟ್ ಸರಣಿಯ ವೇಳೆ 45 ದಿನ ಇಂಗ್ಲೆಂಡ್ ನಲ್ಲಿರಬೇಕಾಗುತ್ತದೆ. ಈ ಸಂದರ್ಭದಲ್ಲಿ 14 ದಿನ ಪತ್ನಿ, ಗೆಳತಿಯರ ಜತೆ ಕಾಲ ಕಳೆಯಲು ಕ್ರಿಕೆಟಿಗರಿಗೆ ಅವಕಾಶ ಸಿಗಲಿದೆ. ಬಹುಶಃ ಇದೇ ಖುಷಿಗೋ ಏನೋ, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಜತೆಗೊಂದು ರೊಮ್ಯಾಂಟಿಕ್ ಸೆಲ್ಫೀ ತೆಗೆದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಗೌತಮ್ ಗಂಭೀರ್ ಎದುರಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದೇನು: ಶಾಕಿಂಗ್ ವಿಡಿಯೋ

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

ಮುಂದಿನ ಸುದ್ದಿ
Show comments