Webdunia - Bharat's app for daily news and videos

Install App

ಅಭ್ಯಾಸ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರು ಮಾಡಿದ್ದೇನು?

Webdunia
ಗುರುವಾರ, 29 ನವೆಂಬರ್ 2018 (09:02 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಗೆ ಮೊದಲು ಅಭ್ಯಾಸ ಪಂದ್ಯವಾಡಿ ತಯಾರಾಗಬೇಕಿದ್ದ ಟೀಂ ಇಂಡಿಯಾ ಆಟಗಾರರ ಕನಸಿಗೆ ಮಳೆ ಬ್ರೇಕ್ ಹಾಕಿದೆ.

ಇದೇ ಕಾರಣಕ್ಕೆ ಟೀಂ ಇಂಡಿಯಾ ಆಟಗಾರರು ಕಠಿಣ ತರಬೇತಿಗೆ ಬ್ರೇಕ್ ಹಾಕದೇ ಸಿಡ್ನಿಯ ಮೈದಾನದಲ್ಲಿರುವ ಜಿಮ್ ಗೆ ತೆರಳಿ ತಾಲೀಮು ನಡೆಸಿದ್ದಾರೆ.

ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಆಟಗಾರರೆಲ್ಲರೂ ಮೈದಾನದಲ್ಲಿ ಸಿಗದ ಅಭ್ಯಾಸವನ್ನು ಜಿಮ್ ನಲ್ಲಿ ದೇಹ ದಂಡಿಸುವ ಮೂಲಕ ಪೂರ್ತಿಗೊಳಿಸಿದ್ದಾರೆ.  ಆ ಮೂಲಕ ಮಹತ್ವದ ಟೂರ್ನಿಗೆ ಮೊದಲು ಫಿಟ್ ಆಗಿರಲು ಕಸರತ್ತು ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments