Webdunia - Bharat's app for daily news and videos

Install App

ಇಂಗ್ಲೆಂಡ್ ಪ್ರವಾಸ ಮಾಡಲಿರುವ ಕ್ರಿಕೆಟಿಗರಿಗೆ ಕಾರಡುತ್ತಿದೆ ಕೊರೋನಾ ಗುಮ್ಮ

Webdunia
ಗುರುವಾರ, 13 ಮೇ 2021 (08:59 IST)
ಮುಂಬೈ: ಟೆಸ್ಟ್ ಚಾಂಪಿಯನ್ ಶಿಪ್ ಮತ್ತು ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಇಂಗ್ಲೆಂಡ್ ಪ್ರವಾಸ ಮಾಡಲಿರುವ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಈಗ ಕೊರೋನಾ ಗುಮ್ಮ ಕಾಡುತ್ತಿದೆ.


ಮೇ ಅಂತ್ಯದ ವೇಳೆಗೆ ಮುಂಬೈನಲ್ಲಿ ಕ್ವಾರಂಟೈನ್ ಗೊಳಗಾಗಲಿರುವ ಕ್ರಿಕೆಟಿಗರು ನೆಗೆಟಿವ್ ವರದಿ ಬಂದರೆ ಮಾತ್ರ ಇಂಗ್ಲೆಂಡ್ ವಿಮಾನವೇರಲಿದ್ದಾರೆ.

ಒಂದು ವೇಳೆ ಕೊರೋನಾ ಪಾಸಿಟಿವ್ ಬಂದರೆ ಆ ಕ್ರಿಕೆಟಿಗ ಇಂಗ್ಲೆಂಡ್ ಗೆ ಹೋಗಲ್ಲ. ಹೀಗಂತ ಬಿಸಿಸಿಐ ಖಡಕ್ ಸೂಚನೆ ಕೊಟ್ಟಿದೆ. ಹೀಗಾಗಿ ಈಗ ಸಿಕ್ಕ ಬಿಡುವಿನ ವೇಳೆಯಲ್ಲಿ ತಮ್ಮ ಆರೋಗ್ಯವನ್ನು ಎಚ್ಚರಿಕೆಯಿಂದ ಕಾಪಾಡಿಕೊಂಡು ಪ್ರತಿಷ್ಠಿತ ಸರಣಿಗೆ ಇಂಗ್ಲೆಂಡ್ ವಿಮಾನವೇರುವಾಗ ಕೊರೋನಾ ಬಾರದಿದ್ದರೆ ಸಾಕು ಎಂದು ಕ್ರಿಕೆಟಿಗರು ಪ್ರಾರ್ಥಿಸುವಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೂರ್ಯಕುಮಾರ್ ಯಾದವ್ ಗೆ ಕಾಡುತ್ತಿದೆ ಈ ಆರೋಗ್ಯ ಸಮಸ್ಯೆ: ಕೆಲವು ದಿನ ಕ್ರಿಕೆಟ್ ನಿಂದ ದೂರ

IND vs ENG: ಲೀಡ್ಸ್ ಪಿಚ್ ನಲ್ಲಿ ಮೊದಲ ದಿನ ಇಷ್ಟು ರನ್ ಬಂದರೂ ಸಾಕು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ಮುಂದಿನ ಸುದ್ದಿ
Show comments