Webdunia - Bharat's app for daily news and videos

Install App

ಇಂಗ್ಲೆಂಡ್ ಪ್ರವಾಸಕ್ಕೆ ಮೊದಲು ಟೀಂ ಇಂಡಿಯಾ ಕ್ರಿಕೆಟಿಗರಿಗೆ ವ್ಯಾಕ್ಸಿನ್

Webdunia
ಬುಧವಾರ, 12 ಮೇ 2021 (09:02 IST)
ಮುಂಬೈ: ಇದೇ ತಿಂಗಳ ಅಂತ್ಯಕ್ಕೆ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ ಕ್ರಿಕೆಟಿಗರೆಲ್ಲರೂ ಕೊರೋನಾ ವ್ಯಾಕ್ಸಿನ್ ಗೊಳಗಾಗುವ ಸಾಧ‍್ಯತೆಯಿದೆ.


ಈಗಾಗಲೇ ನಾಯಕ ವಿರಾಟ್ ಕೊಹ್ಲಿ, ಶಿಖರ್ ಧವನ್, ಇಶಾಂತ್ ಶರ್ಮಾ, ಅಜಿಂಕ್ಯಾ ರೆಹಾನೆ, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್, ಚೇತೇಶ್ವರ ಪೂಜಾರ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಇಂಗ್ಲೆಂಡ್ ಗೆ ತೆರಳುವ ಮೊದಲು ಎರಡನೇ ಡೋಸ್ ಲಸಿಕೆ ಪಡೆದುಕೊಂಡು ಸುರಕ್ಷಿತರಾಗಿ ವಿದೇಶ ಪ್ರವಾಸ ಮಾಡುವ ಸಾಧ‍್ಯತೆಯಿದೆ.

ಇದಲ್ಲದೆ, ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಲಿರುವ ಎಲ್ಲಾ ಕ್ರಿಕೆಟಿಗರೂ ಕೊರೋನಾ ವ್ಯಾಕ್ಸಿನೇಷನ್ ಗೊಳಗಾಗುವ ಸಾಧ‍್ಯತೆಯಿದೆ. ವಿದೇಶ ಪ್ರಯಾಣ ಮಾಡುವಾಗ ಸುರಕ್ಷತೆ ದೃಷ್ಟಿಯಿಂದ ಆಟಗಾರರು ಲಸಿಕೆಗೊಳಪಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments