Webdunia - Bharat's app for daily news and videos

Install App

ಟೀಂ ಇಂಡಿಯಾದ ಈ ಕ್ರಿಕೆಟಿಗರು ಹೋಟೆಲ್ ಉದ್ಯಮಿಗಳು

Webdunia
ಮಂಗಳವಾರ, 20 ಜೂನ್ 2023 (08:30 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗರು ಕ್ರಿಕೆಟ್ ನಲ್ಲಿ ಕೋಟಿ ಕೋಟಿ ದುಡಿದರೂ ಅಷ್ಟಕ್ಕೇ ಸುಮ್ಮನಾಗಿಲ್ಲ. ಹೆಚ್ಚಿನ ಕ್ರಿಕೆಟಿಗರು ತಮ್ಮದೇ ಆದ ಬ್ಯುಸಿನೆಸ್ ಮಾಡಿಕೊಂಡು ನಿವೃತ್ತಿಯ ಬಳಿಕದ ಜೀವನವನ್ನೂ ಭದ್ರ ಮಾಡಿಕೊಂಡಿದ್ದಾರೆ. ಹೆಚ್ಚಿನವರು ಹೋಟೆಲ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, ಹೋಟೆಲ್ ಉದ್ಯಮಿಗಳಾಗಿರುವ ಟೀಂ ಇಂಡಿಯಾ ಕ್ರಿಕೆಟಿಗರು ಯಾರು ನೋಡೋಣ.

ವಿರಾಟ್ ಕೊಹ್ಲಿ: ವಿಶ್ವದ ಶ್ರೀಮಂತ ಕ್ರಿಕೆಟಿಗ ವಿರಾಟ್ ಕೊಹ್ಲಿ ಹೋಟೆಲ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಒನ್ 9 ಕಮ್ಯೂನ್ ಎಂಬ ಫುಡ್ ಚೈನ್ ನ ಸಹ ಮಾಲಿಕ ಕೊಹ್ಲಿ. 2017 ರಲ್ಲಿ ದೆಹಲಿಯಲ್ಲಿ ಬಾರ್ ಆಂಡ್ ರೆಸ್ಟೋರೆಂಟ್ ಆರಂಭಿಸಿದ್ದರು.
ರವೀಂದ್ರ ಜಡೇಜಾ: ಟೀಂ ಇಂಡಿಯಾ ಆಲ್ ರೌಂಡರ್ ಜಡ್ಡು’ಸ್ ಫುಡ್ ಫೀಲ್ಡ್ ಎನ್ನುವ ಕೆಫೆ ಕಮ್ ಬಾರ್ ನ ವಿವಿಧ ಶಾಖೆಗಳನ್ನು ಹೊಂದಿದ್ದಾರೆ.
ಕಪಿಲ್ ದೇವ್: ಭಾರತಕ್ಕೆ ಪ್ರಥಮ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಏಷ್ಯಾ ಮತ್ತು ಕಾಂಟಿನೆಂಟ್ ಫುಡ್ ಒದಗಿಸುವ ಇಲೆವೆನ್ ಎನ್ನುವ ರೆಸ್ಟೋರೆಂಟ್ ಹೊಂದಿದ್ದಾರೆ.
ಜಹೀರ್ ಖಾನ್: ಮಾಜಿ ವೇಗಿ ಜಹೀರ್ ಖಾನ್ ಡೈನ್ ಫೈನ್ ಎನ್ನುವ ರೆಸ್ಟೋರೆಂಟ್ ನ ಮಾಲಿಕರು.
ಸಚಿನ್ ತೆಂಡುಲ್ಕರ್: ಒಮ್ಮೆ ಹೋಟೆಲ್ ಬ್ಯುಸಿನೆಸ್ ಗೆ ಎಂಟ್ರಿಕೊಟ್ಟರೂ ಯಶಸ್ವಿಯಾಗಲಿಲ್ಲವೆಂಬ ಕಾರಣಕ್ಕೆ ಈಗ ಸ್ಥಗಿತಗೊಳಿಸಿದ್ದಾರೆ. ಸಚಿನ್’ಸ್ ಎನ್ನುವ ಹೋಟೆಲ್ ಆರಂಭಿಸಿದ್ದರು.
ಧೋನಿ: ಟೀಂ ಇಂಡಿಯಾದ ಯಶಸ್ವೀ ನಾಯಕ ಧೋನಿ ಹೋಟೆಲ್ ಮಹಿ ರೆಸಿಡೆನ್ಸಿಯ ಮಾಲಿಕರೂ ಹೌದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments