Webdunia - Bharat's app for daily news and videos

Install App

ಕೊಲಂಬೋ ಟೆಸ್ಟ್`ನಲ್ಲಿ ಭಾರತದ ಮೇಲುಗೈ: ಲಂಕಾ ಪರದಾಟ

Webdunia
ಶುಕ್ರವಾರ, 4 ಆಗಸ್ಟ್ 2017 (17:16 IST)
ಕೊಲಂಬೋದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 622 ರನ್`ಗಳಿಗೆ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ. ಬಳಿಕ ಬ್ಯಾಟಿಂಗ್ ಆರಂಭಿಸಿರುವ ಶ್ರೀಲಂಕಾ ಆರಂಭದಲ್ಲೇ ಆಘಾತ ಅನುಭವಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ಅಮೋಘ ಬ್ಯಾಟಿಂಗ್ ಮಾಡಿತು. ಚೇತೇಶ್ವರ್ ಪೂಜಾರ(133) ಮತ್ತು ಅಜಿಂಕ್ಯ ರಹಾನೆ(132) ಶತಕ ಸಿಡಿಸಿ ತಂಡಕ್ಕೆ ನೆರವಾದರು. ನಿನ್ನೆ 350 ರನ್ ಗಳಿಸಿದ್ದ ಭಾರತ ತಂಡ ಇವತ್ತು ಬ್ಯಾಟಿಂಗ್ ಮುಂದುವರೆಸಿತು. ರಹಾನೆ 132 ರನ್ ಸಿಡಿಸಿ ಔಟಾದ ಬಳಿಕ ಆಲ್ರೌಂಡರ್`ಗಳು ಉತ್ತಮ ಬ್ಯಾಟಿಂಗ್ ಮಾಡಿದರು. ಅಶ್ವಿನ್ (54), ವೃದ್ಧಿಮಾನ್ ಸಹಾ (67) ಜಡೇಜಾ(70) ತಲಾ ಅರ್ಧಶತಕ ಸಿಡಿಸಿದರು. 9 ವಿಕೆಟ್  ನಷ್ಟಕ್ಕೆ ಭಾರತ 622 ರನ್ ಗಳಿಸಿದ್ದಾಗ ನಾಯಕ ವಿರಾಟ್ ಕೊಹ್ಲಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿದರು.   

ಭಾರತದ ಮೊದಲ ಇನ್ನಿಂಗ್ಸ್`ನ ಬೃಹತ್ ಮೊತ್ತಕ್ಕೆ ಪ್ರತಿಯಾಗಿ ಬ್ಯಾಟಿಂಗ್ ಆರಂಭಿಸಿರುವ ಶ್ರೀಲಂಕಾ ತಂಡ ಆರಂಭದಲ್ಲೇ 2 ವಿಕೆಟ್ ಕಳೆದುಕೊಮಡು ಸಂಕಷ್ಟಕ್ಕೆ ಸಿಲುಕಿದೆ. ಎರಡೂ ವಿಕೆಟ್ ಪಡೆದಿರುವ ಆರ್. ಅಶ್ವಿನ್ ಆರಂಭದಲ್ಲೇ ಸಿಂಹಳಿಯರಿಗೆ ಬಿಸಿ ಮುಟ್ಟಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments