Webdunia - Bharat's app for daily news and videos

Install App

ಭಾರತ-ಬಾಂಗ್ಲಾ ಟೆಸ್ಟ್: ಇನಿಂಗ್ಸ್ ಸೋಲು ತಪ್ಪಿಸಲು ಬಾಂಗ್ಲಾ ಹರಸಾಹಸ

Webdunia
ಶನಿವಾರ, 16 ನವೆಂಬರ್ 2019 (10:02 IST)
ಇಂಧೋರ್: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಸೋಲು ತಪ್ಪಿಸಲು ಬಾಂಗ್ಲಾ ಹೆಣಗಾಡುತ್ತಿದೆ.


ನಿನ್ನೆಯ ದಿನದಾಟಕ್ಕೆ 493 ರನ್ ಗಳಿಗೆ ಆಟ ಮುಗಿಸಿದ್ದ ಭಾರತ ಇಂದು ಒಂದೇ ಒಂದು ಎಸೆತ ಎದುರಿಸದೇ ಮೊದಲ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಬಾಂಗ್ಲಾ ಮೊದಲ ಇನಿಂಗ್ಸ್ ನಲ್ಲಿ 150 ರನ್ ಗೆ ಆಲೌಟ್ ಆಗಿತ್ತು. ಇದರಿಂದಾಗಿ ಬಾಂಗ್ಲಾಗೆ ಈಗ 343 ರನ್ ಗಳ ಹಿನ್ನಡೆಯಲ್ಲಿದೆ.

ಇತ್ತೀಚೆಗಿನ ವರದಿ ಬಂದಾಗ ಬಾಂಗ್ಲಾ 1 ವಿಕೆಟ್ ನಷ್ಟಕ್ಕೆ 14 ರನ್ ಗಳಿಸಿದೆ. ಇದರಿಂದಾಗಿ ಬಾಂಗ್ಲಾ ಮೊದಲ ಇನಿಂಗ್ಸ್ ಹಿನ್ನಡೆ ದಾಟಿ, ಟೀಂ ಇಂಡಿಯಾಕ್ಕೆ ಗೆಲುವಿಗೆ ರನ್ ಪೇರಿಸುವ ಅನಿವಾರ್ಯತೆಯಲ್ಲಿದೆ. ಸದ್ಯದ ಮಟ್ಟಿಗೆ ಅದು ಅಷ್ಟು ಸುಲಭ ಮಾತಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ಮುಂದಿನ ಸುದ್ದಿ
Show comments