ಇಂಗ್ಲೆಂಡ್ ನತ್ತ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ

Webdunia
ಗುರುವಾರ, 3 ಜೂನ್ 2021 (09:31 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಆಡಲು ಟೀಂ ಇಂಡಿಯಾ ಮುಂಬೈ ಮಾರ್ಗವಾಗಿ ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದೆ.


ಜೂನ್ 18 ರಿಂದ ಸೌಥಾಂಪ್ಟನ್ ನಲ್ಲಿ ನಡೆಯಲಿರುವ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಕೊಹ್ಲಿ ಪಡೆ ನ್ಯೂಜಿಲೆಂಡ್ ನ ಕೇನ್ ವಿಲಿಯಮ್ಸನ್ ಪಡೆಯನ್ನು ಎದುರಿಸಲಿದೆ.

ಮುಂಬೈನಲ್ಲಿ ಕ್ವಾರಂಟೈನ್ ಅವಧಿ ಮುಗಿಸಿ ಟೀಂ ಇಂಡಿಯಾ ಕ್ರಿಕೆಟಿಗರು, ಸಹಾಯಕ ಸಿಬ್ಬಂದಿ ಮತ್ತು ಕುಟುಂಬಸ್ಥರು ಇಂಗ್ಲೆಂಡ್ ವಿಮಾನವೇರಿದ್ದಾರೆ. ಇದೇ ವೇಳೆ ಮಹಿಳಾ ಕ್ರಿಕೆಟ್ ತಂಡವೂ ಇಂಗ್ಲೆಂಡ್ ನಲ್ಲಿ ಟೆಸ್ಟ್ ಸರಣಿ ಆಡಲಿದ್ದು, ಮಿಥಾಲಿ ರಾಜ್ ನೇತೃತ್ವದ ಬಳಗವೂ ಜೊತೆಯಾಗಿ ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments