Webdunia - Bharat's app for daily news and videos

Install App

ಪಂದ್ಯ ಸೋತರೂ ಸರಣಿ ಸೋಲದ ಟೀಂ ಇಂಡಿಯಾ

Webdunia
ಮಂಗಳವಾರ, 5 ಜುಲೈ 2022 (16:38 IST)
ಬರ್ಮಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಸೋತಿರಬಹುದು. ಹಾಗಿದ್ದರೂ ಸರಣಿ ಸೋತಿಲ್ಲ.

ಇದಕ್ಕೆ ಕಾರಣ ಈ ಟೆಸ್ಟ್ ಪಂದ್ಯ ಕಳೆದ ವರ್ಷ ಅರ್ಧಕ್ಕೇ ನಿಂತಿದ್ದ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯವಾಗಿತ್ತು. ಕಳೆದ ವರ್ಷ ಸರಣಿಯಲ್ಲಿ ಭಾರತ 2-1 ಅಂತರದಿಂದ ಮುನ್ನಡೆ ಸಾಧಿಸಿತ್ತು.

ಒಂದು ವೇಳೆ ಭಾರತ ಗೆದ್ದಿದ್ದರೆ ಇಂದು ಸರಣಿ ಗೆಲುವು ಸಿಗುತ್ತಿತ್ತು. ಇಂದು ಸೋತಿರುವ ಕಾರಣ ಸರಣಿ 2-2 ರಿಂದ ಸಮಬಲಗೊಂಡಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments