Select Your Language

Notifications

webdunia
webdunia
webdunia
webdunia

66 ನೇ ವಯಸ್ಸಿನಲ್ಲಿ ಎರಡನೇ ಮದುವೆಗೆ ಮುಂದಾದ ಮಾಜಿ ಕ್ರಿಕೆಟಿಗ ಅರುಣ್ ಲಾಲ್

66 ನೇ ವಯಸ್ಸಿನಲ್ಲಿ ಎರಡನೇ ಮದುವೆಗೆ ಮುಂದಾದ ಮಾಜಿ ಕ್ರಿಕೆಟಿಗ ಅರುಣ್ ಲಾಲ್
ಮುಂಬೈ , ಮಂಗಳವಾರ, 26 ಏಪ್ರಿಲ್ 2022 (09:40 IST)
ಮುಂಬೈ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅರುಣ್ ಲಾಲ್ ತಮ್ಮ 66 ನೇ ವಯಸ್ಸಿನಲ್ಲಿ ಎರಡನೇ ಮದುವೆಗೆ ಸಿದ್ಧರಾಗಿದ್ದಾರೆ.

ಭಾರತದ ಪರ 16 ಟೆಸ್ಟ್ ಮತ್ತು 13 ಏಕದಿನ ಪಂದ್ಯಗಳನ್ನು ಆಡಿರುವ ಅರುಣ್ ಲಾಲ್ ಸದ್ಯಕ್ಕೆ ಬೆಂಗಾಳ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೊದಲ ಪತ್ನಿಯಿಂದ ವಿಚ್ಛೇದನ ಪಡೆದಿರುವ ಅರುಣ್ ಲಾಲ್ ಈಗ ತಮ್ಮ ಗೆಳತಿ ಬುಲ್ ಬುಲ್ ಸಾಹಾ ಮೇ 2 ರಂದು ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳಾಗಿವೆ. ಈಗಾಗಲೇ ಇಬ್ಬರ ಪ್ರಿ ವೆಡ್ಡಿಂಗ್ ಕಾರ್ಯಕ್ರಮದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2022: ಆರ್ ಸಿಬಿಗೆ ರಾಜಸ್ಥಾನ್ ರಾಜರ ಸವಾಲು