ಟೀಂ ಇಂಡಿಯಾಕ್ಕೆ ಭಾರತೀಯ ಪ್ರೇಕ್ಷಕರ ಮುಂದೆ ಆಡುವ ಉತ್ಸಾಹ

Webdunia
ಶನಿವಾರ, 13 ಫೆಬ್ರವರಿ 2021 (09:07 IST)
ಚೆನ್ನೈ: ಕೊರೋನಾ, ಲಾಕ್ ಡೌನ್ ಬಳಿಕ ಇದೇ ಮೊದಲ ಬಾರಿಗೆ ಭಾರತದಲ್ಲಿ ಭಾರತೀಯ ಪ್ರೇಕ್ಷಕರಿಗೆ ಮೈದಾನದಲ್ಲಿಯೇ ಕ್ರಿಕೆಟ್ ನೋಡುವ ಅವಕಾಶ ಒದಗಿಬಂದಿದೆ. ಇದು ಪ್ರೇಕ್ಷಕರಿಗೆ ಮಾತ್ರವಲ್ಲ, ಟೀಂ ಇಂಡಿಯಾ ಕ್ರಿಕೆಟಿಗರಿಗೂ ಉತ್ಸಾಹ ಹೆಚ್ಚಿಸಿದೆ.


ಪ್ರೇಕ್ಷಕರ ಮುಂದೆ ಆಡುವುದಕ್ಕೆ ಉತ್ಸುಕರಾಗಿದ್ದೇವೆ ಎಂದು ಅಜಿಂಕ್ಯಾ ರೆಹಾನೆ ಈಗಾಗಲೇ ಹೇಳಿಕೆ ನೀಡಿದ್ದಾರೆ. ಭಾರತೀಯ ಪ್ರೇಕ್ಷಕರಿಗೆ ಕ್ರಿಕೆಟ್ ಎಂದರೆ ಮತ್ತೊಂದು ಧರ್ಮವಿದ್ದಂತೆ. ಇಲ್ಲಿನ ಪ್ರೇಕ್ಷಕರು ಕ್ರಿಕೆಟಿಗರನ್ನು ಹುರಿದುಂಬಿಸುವ ಪರಿ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಕೊಂಚ ಹೆಚ್ಚೇ ಟಾನಿಕ್ ಒದಗಿಸಿದಂತೆ. ಈ ಉತ್ಸಾಹದಲ್ಲಿ ಕ್ರಿಕೆಟಿಗರು ಈ ಪಂದ್ಯ ಗೆಲ್ಲುವಂತಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

ಮುಂದಿನ ಸುದ್ದಿ