ಭಾರತ-ಆಫ್ರಿಕಾ ಟೆಸ್ಟ್: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿರಬಹುದು

Webdunia
ಸೋಮವಾರ, 3 ಜನವರಿ 2022 (08:50 IST)
ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದಿನಿಂದ ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಪ್ಲೇಯಿಂಗ್ ಇಲೆವೆನ್ ಬಗ್ಗೆ ಚರ್ಚೆಗಳು ಆರಂಭವಾಗಿದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಸಂಘಟಿತ ಪ್ರದರ್ಶನ ನೀಡಿದ್ದ ಆಟಗಾರರನ್ನು ಈ ಪಂದ್ಯದಲ್ಲೂ ಬಹುತೇಕ ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚು. ವಿಶೇಷವಾಗಿ ಬೌಲರ್ ಗಳು ಎಲ್ಲರಿಂದಲೂ ಉತ್ತಮ ಪ್ರದರ್ಶನವೇ ಬಂದಿದೆ. ಹೀಗಾಗಿ ಬೌಲಿಂಗ್ ವಿಭಾಗದಲ್ಲಿ ಬದಲಾವಣೆಯಾಗುವ ಸಾಧ‍್ಯತೆ ಕಡಿಮೆ.

ಇನ್ನು ಬ್ಯಾಟಿಂಗ್ ಕ್ರಮಾಂಕದಲ್ಲೂ ಚೇತೇಶ್ವರ ಪೂಜಾರ ಬಿಟ್ಟರೆ ಉಳಿದೆಲ್ಲರೂ ಸಮಾಧಾನಕರ ಪ್ರದರ್ಶನ ನೀಡಿದ್ದಾರೆ. ಒಂದು ವೇಳೆ ಪೂಜಾರಗೆ ಕೊಕ್ ಕೊಡುವ ದೊಡ್ಡ ನಿರ್ಧಾರ ತೆಗೆದುಕೊಂಡರೆ ಶ್ರೇಯಸ್ ಐಯರ್ ಅಥವಾ ಹನುಮ ವಿಹಾರಿಗೆ ಚಾನ್ಸ್ ಕುದುರಬಹುದು. ಇಲ್ಲದೇ ಹೋದರೆ ಅದೇ ತಂಡ ಕಣಕ್ಕಿಳಿಯುವುದು ಗ್ಯಾರಂಟಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ತೆಂಡೂಲ್ಕರ್‌ ಪುತ್ರಿ ಸಾರಾ ತೆಂಡೂಲ್ಕರ್ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ

ರೋಹಿತ್ ಶರ್ಮಾ ದಾಖಲೆ ಮುರಿದ ಸರ್ಫರಾಜ್ ಖಾನ್: ಬಿಸಿಸಿಐಗೆ ಹೊಸ ಸಂಕಷ್ಟ ತಂದೊಡ್ಡಿದ ಮುಂಬೈ ಬ್ಯಾಟರ್‌

ಮೊಹಮ್ಮದ್ ಶಮಿ ವಿಚಾರದಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಮುಂದಾದ ಬಿಸಿಸಿಐ

INDW vs SLW: ಟಿ20 ಕ್ರಿಕೆಟ್ ನಲ್ಲಿ ಗರಿಷ್ಠ ವಿಕೆಟ್ ದಾಖಲೆ ಮಾಡಿದ ದೀಪ್ತಿ ಶರ್ಮಾ: ಸರಣಿ ಕ್ಲೀನ್ ಸ್ವೀಪ್

ಮತ್ತೇ ಈ ವಿಚಾರವಾಗಿ ಸುದ್ದಿಗೆ ಕಾರಣವಾದ ಎಂಎಸ್ ಧೋನಿ ಪತ್ನಿ ಸಾಕ್ಷಿ

ಮುಂದಿನ ಸುದ್ದಿ
Show comments