Webdunia - Bharat's app for daily news and videos

Install App

ಇಂಗ್ಲೆಂಡ್ ವಿರುದ್ಧ ತಾಳ್ಮೆಯ ಹೋರಾಟ ನಡೆಸುತ್ತಿರುವ ಟೀಂ ಇಂಡಿಯಾ

Webdunia
ಗುರುವಾರ, 5 ಆಗಸ್ಟ್ 2021 (17:10 IST)
ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ದಿನದಾಟದಲ್ಲೂ ಟೀಂ ಇಂಡಿಯಾ ತನ್ನ ಪಾರಮ್ಯ ಮೆರೆದಿದೆ.


ಮೊದಲ ಇನಿಂಗ್ಸ್ ನಲ್ಲಿ ಇಂಗ್ಲೆಂಡ್ 183 ರನ್ ಗೆ ಆಲೌಟ್ ಆಗಿತ್ತು. ಇದಾದ ಬಳಿಕ ಇನಿಂಗ್ ಆರಂಭಿಸಿದ್ದ ಟೀಂ ಇಂಡಿಯಾ ನಿನ್ನೆಯ ದಿನದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 21 ರನ್ ಗಳಿಸಿ ಮೊದಲ ದಿನದಾಟ ಮುಗಿಸಿತ್ತು.

ಇತ್ತೀಚೆಗಿನ ವರದಿ ಬಂದಾದ ದ್ವಿತೀಯ ದಿನದಾಟದಲ್ಲಿ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೇ 78 ರನ್ ಗಳಿಸಿದೆ. ಭಾರತದ ಪರ ತಾಳ್ಮೆಯ ಆಟವಾಡುತ್ತಿರುವ ಕೆಎಲ್ ರಾಹುಲ್ 116 ಎಸೆತ ಎದುರಿಸಿ 46 ರನ್ ಗಳಿಸಿದ್ದು, ರೋಹಿತ್ ಶರ್ಮಾ 91 ಎಸೆತಗಳಿಂದ 30 ರನ್ ಗಳಿಸಿದ್ದಾರೆ. ಇಂಗ್ಲೆಂಡ್ ವೇಗಿಗಳನ್ನು ಎಚ್ಚರಿಕೆಯಿಂದ ಎದುರಿಸುತ್ತಿರುವ ಈ ಅನುಭವಿ ಜೋಡಿ ಭದ್ರ ಅಡಿಪಾಯ ಹಾಕುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments