Webdunia - Bharat's app for daily news and videos

Install App

ಸೆಕೆಂಡ್ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್

Webdunia
ಭಾನುವಾರ, 5 ಸೆಪ್ಟಂಬರ್ 2021 (08:46 IST)
ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್ ನಡೆಸಿದೆ.


ರೋಹಿತ್ ಶರ್ಮಾ-ಚೇತೇಶ್ವರ ಪೂಜಾರ ಭರ್ಜರಿ ಆಟದ ನೆರವಿನಿಂದ ನಿನ್ನೆಯ ದಿನದಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿದ್ದು, 171 ರನ್ ಗಳ ಮುನ್ನಡೆ ಹೊಂದಿದೆ. ನಿನ್ನೆಯ ದಿನದಂತ್ಯಕ್ಕೆ ನಾಯಕ ಕೊಹ್ಲಿ 22, ರವೀಂದ್ರ ಜಡೇಜಾ 9 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಇದಕ್ಕೂ ಮೊದಲು ಭರ್ಜರಿ ಆಟವಾಡಿದ ರೋಹಿತ್ ಶರ್ಮಾ 127 ರನ್ ಗಳಿಸಿ ಔಟಾದರು. ಇದಕ್ಕೂ ಮೊದಲು ಪೂಜಾರ ಜೊತೆ ಅವರು ಶತಕದ ಜೊತೆಯಾಟವಾಡಿದರು. ಶರ್ಮಾ ಔಟಾದ ಬೆನ್ನಿಗೇ ಪೂಜಾರ ಕೂಡಾ 61 ರನ್ ಗಳಿಸಿ ನಿರ್ಗಮಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

ಮುಂದಿನ ಸುದ್ದಿ
Show comments