ಏಷ್ಯಾ ಕಪ್ ಗೆ ಟೀಂ ಇಂಡಿಯಾ: ಕೊಹ್ಲಿ, ರಾಹುಲ್ ಇನ್, ಬುಮ್ರಾ ಇಲ್ಲದ ಬೌಲಿಂಗ್ ದುರ್ಬಲ

Webdunia
ಮಂಗಳವಾರ, 9 ಆಗಸ್ಟ್ 2022 (08:10 IST)
ಮುಂಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ಪ್ರಮುಖ ಬ್ಯಾಟಿಗರಾದ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ತಂಡಕ್ಕೆ ವಾಪಸ್ ಆಗಿದ್ದಾರೆ.

ಆದರೆ ಬೆನ್ನು ನೋವಿಗೊಳಗಾಗಿರುವ ಜಸ್ಪ್ರೀತ್ ಬುಮ್ರಾ ತಂಡದಿಂದ ಹೊರ ನಡೆದಿದ್ದಾರೆ. ಹೀಗಾಗಿ ವೇಗದ ಬೌಲರ್ ಗಳಾಗಿ ಆವೇಶ್ ಖಾನ್, ಅರ್ಷ್ ದೀಪ್ ಸಿಂಗ್ ಮುಂತಾದ ಯುವ ವೇಗಿಗಳನ್ನು ಆಯ್ಕೆ ಮಾಡಲಾಗಿದೆ. ಅಚ್ಚರಿಯೆಂದರೆ ಮೊಹಮ್ಮದ್ ಶಮಿಯಂತಹ ಅನುಭವಿಯನ್ನು ಹೊರಗಿಡಲಾಗಿದೆ. ಹೀಗಾಗಿ ಬುಮ್ರಾ ಇಲ್ಲದ ವೇಗದ ಬೌಲಿಂಗ್ ವಿಭಾಗ ದುರ್ಬಲವಾಗಿ ಕಾಣುತ್ತಿದೆ.  ಶ್ರೇಯಸ್ ಅಯ್ಯರ್, ಅಕ್ಸರ್ ಪಟೇಲ್, ದೀಪಕ್ ಚಹರ್ ಅವರನ್ನು ಸ್ಟ್ಯಾಂಡ್ ಬೈ ಆಟಗಾರರಾಗಿ ಆಯ್ಕೆ ಮಾಡಲಾಗಿದೆ.

ಉಳಿದಂತೆ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ,  ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಜಡೇಜಾ, ರವಿಚಂದ್ರನ್ ಅಶ್ವಿನ್, ಯಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ‍್ವರ್ ಕುಮಾರ್, ಅರ್ಷ್ ದೀಪ್ ಸಿಂಗ್, ಆವೇಶ್ ಖಾನ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೇ ವಿಚಾರ ಹೇಳಿ ಹರ್ಲಿನ್ ಡಿಯೋಲ್ ಗೇ ಅಚ್ಚರಿ ನೀಡಿದ ಪ್ರಧಾನಿ ಮೋದಿ

ವಿಶ್ವಕಪ್ ಟ್ರೋಫಿ ಮುಟ್ಟದೇ ಪೋಸ್ ಕೊಟ್ಟ ಮೋದಿ: ಪ್ರಧಾನಿಗೆ ಕ್ರಿಕೆಟಿಗರು ಕೊಟ್ಟ ಗಿಫ್ಟ್ ಏನು

ವಿಶ್ವ ಚಾಂಪಿಯನ್ ಆದ ಮಹಿಳಾ ಕ್ರಿಕೆಟಿಗರನ್ನು ಭೇಟಿಯಾದ ಮೋದಿ: ಟ್ರೋಫಿ ಜೊತೆಗೆ ಪೋಸ್

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಮುಂದಿನ ಸುದ್ದಿ
Show comments