Select Your Language

Notifications

webdunia
webdunia
webdunia
webdunia

ಸೋಮವಾರ ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ರಾಹುಲ್ ಪಾಸ್, ಅಯ್ಯರ್ ಗೆ ಆತಂಕ

ಸೋಮವಾರ ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ರಾಹುಲ್ ಪಾಸ್, ಅಯ್ಯರ್ ಗೆ ಆತಂಕ
ಮುಂಬೈ , ಶನಿವಾರ, 19 ಆಗಸ್ಟ್ 2023 (20:23 IST)
ಮುಂಬೈ: ಮುಂಬರುವ ಪ್ರತಿಷ್ಠಿತ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಸೋಮವಾರ ಟೀಂ ಇಂಡಿಯಾ ಪ್ರಕಟವಾಗಲಿದೆ.

ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗಿದ್ದ ದೊಡ್ಡ ಚಿಂತೆ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಫಿಟ್ನೆಸ್. ಈ ಪೈಕಿ ರಾಹುಲ್ ಫಿಟ್ನೆಸ್ ಪಾಸ್ ಮಾಡಿಕೊಂಡಿದ್ದಾರೆ. ಆದರೆ ಅಯ್ಯರ್ ಇನ್ನೂ ಸಾಬೀತುಪಡಿಸಿಲ್ಲ.

ಇತ್ತೀಚೆಗೆ ನಡೆದ ಕ್ರಿಕೆಟ್ ಸರಣಿಗಳಲ್ಲಿ ತಿಲಕ್ ವರ್ಮ, ಯಶಸ್ವಿ ಜೈಸ್ವಾಲ್ ಮುಂತಾದ ಯುವ ಕ್ರಿಕೆಟಿಗರನ್ನು ಟೀಂ ಇಂಡಿಯಾ ಕಂಡುಕೊಂಡಿದೆ. ಹೀಗಾಗಿ ಈ ಕ್ರಿಕೆಟಿಗರಿಗೆ ಸ್ಥಾನ ಸಿಗುವ ಸಾಧ‍್ಯತೆಯೂ ಇದೆ. ಉಳಿದಂತೆ ಟೀಂ ಇಂಡಿಯಾದಲ್ಲಿ ಹಿರಿಯರ ಪುನರಾಗಮನವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಕ್ನೋಗೆ ಗುಡ್ ಬೈ: ಕೆಕೆಆರ್ ತಂಡಕ್ಕೆ ಕಮ್ ಬ್ಯಾಕ್ ಮಾಡಲಿರುವ ಗೌತಮ್ ಗಂಭೀರ್?