Webdunia - Bharat's app for daily news and videos

Install App

ಏಷ್ಯಾ ಕಪ್ ಬಳಿಕ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಆಯ್ಕೆ

Webdunia
ಬುಧವಾರ, 7 ಸೆಪ್ಟಂಬರ್ 2022 (10:51 IST)
ಮುಂಬೈ: ಏಷ್ಯಾ ಕಪ್ ಮುಕ್ತಾಯವಾದ ಬಳಿಕ ಮುಂಬರಲಿರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಆಯ್ಕೆ ನಡೆಯಲಿದೆ.

ಏಷ್ಯಾ ಕಪ್ ನಲ್ಲಿ ಭಾರತದ ನಿರಾಶಾದಾಯಕ ಪ್ರದರ್ಶನದ ಬಳಿಕ ತಂಡದ ಆಯ್ಕೆ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿದೆ. ಹೀಗಾಗಿ ಟಿ20 ವಿಶ್ವಕಪ್ ಗೆ ಸಮತೋಲನದ ತಂಡ ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಹೆಚ್ಚು ಶ್ರಮವಹಿಸಲಿದೆ.

ಈಗಾಗಲೇ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಗಾಯದಿಂದಾಗಿ ಟಿ20 ವಿಶ್ವಕಪ್ ಆಡುತ್ತಿಲ್ಲ. ಹೀಗಾಗಿ ಅವರ ಸ್ಥಾನಕ್ಕೆ ಮೊಹಮ್ಮದ್ ಶಮಿ ತಂಡಕ್ಕೆ ಆಯ್ಕೆಯಾಗಬಹುದು. ರವೀಂದ್ರ ಜಡೇಜಾ ಕೂಡಾ ಅನುಮಾನವಾಗಿದ್ದು ಅಕ್ಸರ್ ಪಟೇಲ್ ಗೆ ಅವಕಾಶ ಸಿಗುವುದು ಬಹುತೇಕ ನಿಶ್ಚಿತ.  ಉಳಿದಂತೆ ಕಳಪೆ ಫಾರ್ಮ್ ನಲ್ಲಿರುವ ಕೆಎಲ್ ರಾಹುಲ್ ರನ್ನು ಕೈ ಬಿಟ್ಟು ಶುಬ್ನಂ ಗಿಲ್ ಗೆ ಅವಕಾಶ ನೀಡಬೇಕು ಎಂಬ ಮಾತು ಕೇಳಿಬರುತ್ತಿದೆ. ರಿಷಬ್ ಪಂತ್ ರನ್ನು ಕೈ ಬಿಡುವುದು ಅನುಮಾನ. ಹಾಗಿದ್ದರೂ ದಿನೇಶ್ ಕಾರ್ತಿಕ್ ಗೆ ಅವಕಾಶ ಸಿಗಲಿದೆ. ಹೀಗಾದಲ್ಲಿ ಸಂಜು ಸ್ಯಾಮ್ಸನ್‍ ಮತ್ತೆ ನಿರಾಸೆ ಅನುಭವಿಸಬೇಕಾದೀತು. ಅಂತಿಮವಾಗಿ ತಂಡದಲ್ಲಿ ಸ್ಥಾನ ಪಡೆಯುವವರು ಯಾರು ಎಂಬ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮುಂದಿನ ಸುದ್ದಿ
Show comments