Webdunia - Bharat's app for daily news and videos

Install App

ವಿಂಡೀಸ್ ಟಿ20 ಸರಣಿಗೆ ಟೀಂ ಇಂಡಿಯಾ: ಕೊಹ್ಲಿ ಔಟ್, ಅಶ್ವಿನ್ ಇನ್

Webdunia
ಗುರುವಾರ, 14 ಜುಲೈ 2022 (15:49 IST)
ಮುಂಬೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ಅನುಭವಿ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿ, ರವಿಚಂದ್ರನ್ ಅಶ್ವಿನ್ ಗೆ ಅವಕಾಶ ನೀಡಲಾಗಿದೆ.

ರೋಹಿತ್ ಶರ್ಮಾ ತಂಡದ ನಾಯಕತ್ವ ವಹಿಸಲಿದ್ದಾರೆ. ಕೊಹ್ಲಿ ಜೊತೆಗೆ ಜಸ್ಪ್ರೀತ್ ಬುಮ್ರಾಗೂ ವಿಶ್ರಾಂತಿ ನೀಡಲಾಗಿದೆ. ಇನ್ನು, ಗಾಯದಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ ಕೆಎಲ್ ರಾಹುಲ್, ಕುಲದೀಪ್ ಯಾದವ್ ಫಿಟ್ನೆಸ್ ನೋಡಿಕೊಂಡು ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ.

ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್,  ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್ ಪಟೇಲ್,  ಅರ್ಷ್ ದೀಪ್ ಸಿಂಗ್.
ಕುಲದೀಪ್ ಯಾದವ್ ಮತ್ತು ಕೆಎಲ್ ರಾಹುಲ್ ಫಿಟ್ನೆಸ್ ಪಾಸ್ ಆದರೆ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾದಲ್ಲಿ ಒಬ್ಬೊಬ್ಬರಿಗೆ ಒಂದೊಂದು ಬಿರುದು ಕೊಟ್ಟ ಗೌತಮ್ ಗಂಭೀರ್

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments