Select Your Language

Notifications

webdunia
webdunia
webdunia
webdunia

ವಿಶ್ವಕಪ್ ಕ್ರಿಕೆಟ್ ಗೆ ಟೀಂ ಇಂಡಿಯಾ ಪ್ರಕಟವಾಗುವ ಡೇಟ್ ಫಿಕ್ಸ್

ವಿಶ್ವಕಪ್ ಕ್ರಿಕೆಟ್ ಗೆ ಟೀಂ ಇಂಡಿಯಾ ಪ್ರಕಟವಾಗುವ ಡೇಟ್ ಫಿಕ್ಸ್
ಮುಂಬೈ , ಮಂಗಳವಾರ, 9 ಏಪ್ರಿಲ್ 2019 (09:24 IST)
ಮುಂಬೈ: ಮುಂಬರುವ ವಿಶ್ವಕಪ್ ಕ್ರಿಕೆಟ್ ಗೆ ಟೀಂ ಇಂಡಿಯಾ ಪ್ರಕಟವಾಗುವ ದಿನಾಂಕ ಬಿಸಿಸಿಐ ನಿಗದಿ ಮಾಡಿದೆ. ಏಪ್ರಿಲ್ 15 ರಂದು ಭಾರತ ತಂಡ ಪ್ರಕಟವಾಗಲಿದೆ.


ಏಪ್ರಿಲ್ 15 ರಂದು ಮುಂಬೈ ಬಿಸಿಸಿಐ ಕಚೇರಿಯಲ್ಲಿ ಆಯ್ಕೆ ಸಮಿತಿ ಸಭೆ ಸೇರಿ ಭಾರತ ತಂಡವನ್ನು ಅಂತಿಮಗೊಳಿಸಲಿದೆ. ಕೆಲವು ಆಟಗಾರರ ಆಯ್ಕೆ ಪಕ್ಕಾ ಆಗಿದ್ದರೂ ಕೆಲವು ಸ್ಥಾನಗಳಿಗೆ ಆಟಗಾರರನ್ನು ಭರ್ತಿ ಮಾಡುವ ಬಗ್ಗೆ ಆಯ್ಕೆ ಸಮಿತಿ ಚರ್ಚೆ ನಡೆಸಲಿದೆ.

ಜೂನ್ 5 ರಿಂದ ವಿಶ್ವಕಪ್ ಕ್ರಿಕೆಟ್ ಇಂಗ್ಲೆಂಡ್ ನಲ್ಲಿ ನಡೆಯಲಿದ್ದು, ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಕೂಟದಲ್ಲಿ ಪಾಲ್ಗೊಳ್ಳಲಿದೆ. ಆಯ್ಕೆ ಸಮಿತಿ ಸಭೆಗೆ ನಾಯಕ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ಕೂಡಾ ಹಾಜರಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್: ಧೋನಿ ಮೇಲಿರುವ ಸ್ಥಳೀಯರ ಅಭಿಮಾನಿ ವಿರಾಟ್ ಕೊಹ್ಲಿ ಆರ್ ಸಿಬಿ ಮೇಲಿಲ್ಲ ಯಾಕೆ ಗೊತ್ತಾ?!