Webdunia - Bharat's app for daily news and videos

Install App

ಇದೇ ವಾರ ಏಕದಿನ ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟ?

Webdunia
ಬುಧವಾರ, 30 ಆಗಸ್ಟ್ 2023 (08:30 IST)
ಮುಂಬೈ: ಮುಂಬರುವ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಕ್ಷಣಗಣನೆ ಶುರುವಾಗಿದ್ದು ಇದೇ ವಾರ ಟೀಂ ಇಂಡಿಯಾ ಪ್ರಕಟವಾಗುವ ಸಾಧ‍್ಯತೆಯಿದೆ.

ಎಲ್ಲಾ ತಂಡಗಳೂ 30 ದಿನ ಮುಂಚಿತವಾಗಿ ಐಸಿಸಿಗೆ ತನ್ನ ಆಟಗಾರರ ಲಿಸ್ಟ್ ಸಿದ್ಧಪಡಿಸಿ ಕೊಡಬೇಕು. ಅದರಂತೆ ಸೆಪ್ಟೆಂಬರ್ 2 ರಂದು ಟೀಂ ಇಂಡಿಯಾ ಪ್ರಕಟವಾಗುವ ಸಾಧ‍್ಯತೆಯಿದೆ.

ಈಗಾಗಲೇ ಟೀಂ ಇಂಡಿಯಾ ಏಷ್ಯಾ ಕಪ್ ನಲ್ಲಿ ಭಾಗಿಯಾಗಲು ಶ್ರೀಲಂಕಾಗೆ ಪ್ರಯಾಣಿಸಿದೆ. ಸೆಪ್ಟೆಂಬರ್ 2 ರಂದು ಭಾರತ-ಪಾಕಿಸ್ತಾನ ಪಂದ್ಯವಿದ್ದು, ಅದರ ಜೊತೆಗೆ ಆಟಗಾರರಿಗೆ ವಿಶ್ವಕಪ್ ತಂಡ ಪ್ರಕಟವಾಗುವ ಕಾರಣಕ್ಕೆ ಒತ್ತಡ ಹೆಚ್ಚಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

ಮುಂದಿನ ಸುದ್ದಿ
Show comments