Publish Date: Sat, 08 May 2021 (10:03 IST)
Updated Date: Sat, 08 May 2021 (10:05 IST)
ಮುಂಬೈ: ಚೊಚ್ಚಲ ಟೆಸ್ಟ್ ಚಾಂಪಿಯನ್ ಶಿಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಇಬ್ಬರು ಕನ್ನಡಿಗರಿಗೆ ಅವಕಾಶ ಸಿಕ್ಕಿದೆ.
ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಜೂನ್ 18 ರಿಂದ ಸೌಥಾಂಪ್ಟನ್ ನಲ್ಲಿ ನಡೆಯಲಿರುವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ.
ಭಾರತ ತಂಡ ಹೀಗಿದೆ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ಶಬ್ನಂ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯಾ ರೆಹಾನೆ, ಹನುಮ ವಿಹಾರಿ, ರಿಷಬ್ ಪಂತ್, ಆರ್ ಅಶ್ವಿನ್, ಆರ್ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ವೃದ್ಧಿಮಾನ್ ಸಹಾ.