ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗೆ ಟೀಂ ಇಂಡಿಯಾ ಹೀಗಿದೆ

Webdunia
ಶನಿವಾರ, 8 ಮೇ 2021 (10:03 IST)
ಮುಂಬೈ: ಚೊಚ್ಚಲ ಟೆಸ್ಟ್ ಚಾಂಪಿಯನ್ ಶಿಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಇಬ್ಬರು ಕನ್ನಡಿಗರಿಗೆ ಅವಕಾಶ ಸಿಕ್ಕಿದೆ.


ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಜೂನ್ 18 ರಿಂದ ಸೌಥಾಂಪ್ಟನ್ ನಲ್ಲಿ ನಡೆಯಲಿರುವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ.

ಭಾರತ ತಂಡ ಹೀಗಿದೆ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ,  ಮಯಾಂಕ್ ಅಗರ್ವಾಲ್, ಶಬ್ನಂ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯಾ ರೆಹಾನೆ, ಹನುಮ ವಿಹಾರಿ, ರಿಷಬ್ ಪಂತ್, ಆರ್ ಅಶ್ವಿನ್, ಆರ್ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ವೃದ್ಧಿಮಾನ್ ಸಹಾ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಮುಂದಿನ ಸುದ್ದಿ
Show comments