Webdunia - Bharat's app for daily news and videos

Install App

ಚೇತೇಶ್ವರ ಪೂಜಾರನಲ್ಲಿ ಮತ್ತೊಬ್ಬ ದ್ರಾವಿಡ್ ಕಂಡ ಟೀಂ ಇಂಡಿಯಾ

Webdunia
ಭಾನುವಾರ, 19 ಮಾರ್ಚ್ 2017 (11:45 IST)
ರಾಂಚಿ: ರಾಹುಲ್ ದ್ರಾವಿಡ್ ಕೂಡಾ ಹೀಗೇ. ಟೆಸ್ಟ್ ಕ್ರಿಕೆಟ್ ನಲ್ಲಿ ಅವರು ಕ್ರೀಸ್ ಗೆ ತಳವೂರಿ ನಿಂತರೆ ಜಪ್ಪಯ್ಯ ಎಂದರೂ ಅವರನ್ನು ಅಲುಗಾಡಿಸಲಾಗದು. ಈಗ ಚೇತೇಶ್ವರ ಪೂಜಾರ ರೂಪದಲ್ಲಿ ಮತ್ತೊಮ್ಮೆ ಟೀಂ ಇಂಡಿಯಾಕ್ಕೆ ದ್ರಾವಿಡ್ ಎಂಟ್ರಿಯಾಗಿದ್ದಾರೆ.

 

ವಿಶೇಷವೆಂದರೆ ಪೂಜಾರ ಕೂಡಾ ದ್ರಾವಿಡ್ ಕ್ರಮಾಂಕದಲ್ಲೇ ಬ್ಯಾಟಿಂಗ್ ಮಾಡುತ್ತಾರೆ. ಕಳೆದ ಪಂದ್ಯದಲ್ಲೂ ಪೂಜಾರನೇ ಭಾರತಕ್ಕೆ ಆಸರೆಯಾಗಿದ್ದು. ಈಗಲೂ ಹಾಗೆಯೇ. ನಾಲ್ಕನೇ ದಿನ ಮೊದಲ ಅವಧಿಯಲ್ಲಿ ವಿಕೆಟ್ ಕಳೆದುಕೊಳ್ಳದೇ ಭಾರತ  400 ರ ಗಡಿ ದಾಟಿದೆ. ಭೋಜನ ವಿರಾಮದ ವೇಳೆಗೆ 6 ವಿಕೆಟ್ ನಷ್ಟಕ್ಕೆ 436 ರನ್ ಗಳಿಸಿದೆ.

 
ಪೂಜಾರ ಬರೋಬ್ಬರಿ 434 ಎಸೆತ ಎದುರಿಸಿ 164 ರನ್ ಗಳಿಸಿದ್ದಾರೆ. ವೃದ್ಧಿಮಾನ್ ಸಹಾ 59 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಕೇವಲ 16 ರನ್ ಗಳಿಸಿದರೆ ಆಸ್ಟ್ರೇಲಿಯಾದ ಮೊದಲ ಇನಿಂಗ್ಸ್ ಮೊತ್ತ ದಾಟಬಹುದು.

 
ಎಲ್ಲಕ್ಕಿಂತ ಹೆಚ್ಚು ಗಮನ ಸೆಳೆದ ಪೂಜಾರನೇ ಭಾರತಕ್ಕೆ ಕೊನೆಯವರೆಗೆ ಆಸರೆ. ಎಷ್ಟು ಸಾಧ್ಯವೋ ಅಷ್ಟು ಮುನ್ನಡೆ ಸಾಧಿಸಲು ಸಾಧ್ಯವಾದರೆ ಭಾರತಕ್ಕೆ ಪ್ಲಸ್ ಪಾಯಿಂಟ್.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೂರ್ಯಕುಮಾರ್ ಯಾದವ್ ಗೆ ಕಾಡುತ್ತಿದೆ ಈ ಆರೋಗ್ಯ ಸಮಸ್ಯೆ: ಕೆಲವು ದಿನ ಕ್ರಿಕೆಟ್ ನಿಂದ ದೂರ

IND vs ENG: ಲೀಡ್ಸ್ ಪಿಚ್ ನಲ್ಲಿ ಮೊದಲ ದಿನ ಇಷ್ಟು ರನ್ ಬಂದರೂ ಸಾಕು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ಮುಂದಿನ ಸುದ್ದಿ
Show comments