ಮುಂಬೈ: ಶ್ರೀಲಂಕಾ ವಿರುದ್ಧದ ಟಿ20 ಮತ್ತು ಏಕದಿನಕ್ಕೆ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಏಕದಿನಕ್ಕೆ ರೋಹಿತ್ ಶರ್ಮಾ, ಟಿ20 ಗೆ ಹಾರ್ದಿಕ್ ಪಾಂಡ್ಯ ನಾಯಕರಾಗಿದ್ದಾರೆ.
ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಋತುರಾಜ್ ಗಾಯಕ್ ವಾಡ್, ಶುಬ್ನಂ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅರ್ಷ್ ದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಕೇಶ್ ಕುಮಾರ್.
ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಬ್ನಂ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷ್ ದೀಪ್ ಸಿಂಗ್.