ವಿಶ್ವ ಚಾಂಪಿಯನ್ ಶಿಪ್: ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಗೇಮ್ ಪ್ಲ್ಯಾನ್

Webdunia
ಶನಿವಾರ, 5 ಜೂನ್ 2021 (08:52 IST)
ಲಂಡನ್: ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲು ಈಗಾಗಲೇ ಟೀಂ ಇಂಡಿಯಾ ಸೌಥಾಂಪ್ಟನ್ ಗೆ ಬಂದಿಳಿದಿದೆ.


ಈ ವಿಶ್ವ ಚಾಂಪಿಯನ್ ಶಿಪ್ ಗೆಲ್ಲುವುದು ಭಾರತಕ್ಕೆ ಪ್ರತಿಷ್ಠೆಯ ವಿಚಾರ. ಹೀಗಾಗಿ ನ್ಯೂಜಿಲೆಂಡ್ ಮಣಿಸಲು ಭಾರತ ಕಠಿಣ ಗೇಮ್ ಪ್ಲ್ಯಾನ್ ನನ್ನೇ ಮಾಡಿಕೊಂಡಿದೆ.

ಭಾರತ ಈ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿಗೆ ಓಪನಿಂಗ್ ಬೌಲಿಂಗ್ ನೀಡುವ ಸಾಧ್ಯತೆಯಿದೆ. ಈ ಬಗ್ಗೆ ಈಗಾಗಲೇ ನಾಯಕ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ಸುಳಿವು ನೀಡಿದ್ದಾರೆ. ಸಿರಾಜ್ ಆಸ್ಟ್ರೇಲಿಯಾ ಪಿಚ್ ನಲ್ಲಿ ಯಶಸ್ಸು ಗಳಿಸಿದ್ದರಿಂದ ಅವರಿಗೆ ಇಂಗ್ಲೆಂಡ್ ನ ವೇಗದ ಪಿಚ್ ನಲ್ಲೂ ಅವಕಾಶ ಸಿಗುವ ಸಾಧ‍್ಯತೆಯಿದೆ. ಅದಲ್ಲದೆ, ಅನುಭವಿ ಇಶಾಂತ್ ಶರ್ಮಾ ಸಾಥ್ ನೀಡಲಿದ್ದಾರೆ. ಸ್ಪಿನ್ನರ್ ಗಳಾಗಿ ರವಿಚಂದ್ರನ್ ಅಶ್ವಿನ್ ಗೆ ಜಡೇಜಾ ಸಾಥ್ ನೀಡಬಹುದು. ಹೀಗಾದಲ್ಲಿ ಅಕ್ಸರ್ ಪಟೇಲ್ ಹೊರಗುಳಿಯಬೇಕಾಗಬಹುದು. ಬ್ಯಾಟಿಂಗ್ ನಲ್ಲಿ ಹೆಚ್ಚಿನ ಬದಲಾವಣೆ ನಿರೀಕ್ಷಿಸಲಾಗದು. ಒಟ್ಟಾರೆ ಈ ಟೆಸ್ಟ್ ಚಾಂಪಿಯನ್ ಶಿಪ್ ನ್ನಾದರೂ ಗೆದ್ದುಕೊಂಡು ಐಸಿಸಿ ಟ್ರೋಫಿ ಗೆಲ್ಲಲಾಗದ ತಮ್ಮ ಬರವನ್ನು ನೀಗಿಸಲು ಕೊಹ್ಲಿ-ಶಾಸ್ತ್ರಿ ಜೋಡಿ ಪಣ ತೊಟ್ಟಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments