Webdunia - Bharat's app for daily news and videos

Install App

137 ರನ್`ಗಳಿಗೆ ಆಸ್ಟ್ರೇಲಿಯಾ ಆಲೌಟ್: ಭಾರತದ ಗೆಲುವಿಗೆ 106 ರನ್ ಗುರಿ

Webdunia
ಸೋಮವಾರ, 27 ಮಾರ್ಚ್ 2017 (16:12 IST)
ಧರ್ಮಶಾಲಾದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 2ನೇ ಇನ್ನಿಂಗ್ಸ್`ನಲ್ಲಿ ಕೇವಲ 137 ರನ್`ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತಕ್ಕೆ ಕೇವಲ 106 ರನ್`ಗಳ ಗೆಲುವಿನ ಗುರಿ ಸಿಕ್ಕಿದೆ.

ಮೊದಲ ಇನ್ನಿಂಗ್ಸ್`ನಲ್ಲಿ ಭಾರತ ತಂಡವನ್ನ ಕೇವಲ 332 ರನ್`ಗಳಿಗೆ ಆಲೌಟ್ ಮಾಡುವ ಮೂಲಕ 32 ರನ್`ಗಳ ಹಿನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ, ಭಾರತದ ಕರಾರುವಕ್ ಬೌಲಿಂಗ್ ದಾಳಿ ಎದುರು ನಿಲ್ಲಲಾಗಲಿಲ್ಲ. ಡೇವಿಡ್ ವಾರ್ನರ್ ಮತ್ತು ರೇನ್ ಶಾ ಸೇರಿದಂತೆ 7 ಬ್ಯಾಟ್ಸ್`ಮನ್`ಗಳು ಎರಡಂಕಿ ಸಹ ದಾಖಲು ಸಾಧ್ಯವಾಗಲಿಲ್ಲ.

ಉಮೇಶ್ ಯಾದವ್, ಅಶ್ವಿನ್ ಮತ್ತು ರವೀಂದ್ರ ಜಡೇಜಾ ತಲಾ 3 ವಿಕೆಟ್ ಉರುಳಿಸುವ ಮೂಲಕ ಆಸ್ಟ್ರೇಲಿಯಾಗೆ ಸಿಂಹ ಸ್ವಪ್ನವಾಗಿ ಕಾಡಿದರು.


ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಮುಂದಿನ ಸುದ್ದಿ
Show comments