Daily Horoscope
✕

ಭಾರತ-ನ್ಯೂಜಿಲೆಂಡ್ ಟಿ20: ನಡುವೆ ನಿಯಂತ್ರಣ ತಪ್ಪಿದ ಟೀಂ ಇಂಡಿಯಾ ಬೌಲಿಂಗ್

Webdunia
ಶುಕ್ರವಾರ, 8 ಫೆಬ್ರವರಿ 2019 (13:18 IST)
ಆಕ್ಲೆಂಡ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್‍ ಟೀಂ ಇಂಡಿಯಾ ಗೆಲುವಿಗೆ 159 ರನ್ ಗಳ ಗುರಿ ನಿಗದಿಪಡಿಸಿದೆ.


ಒಂದು ಹಂತದಲ್ಲಿ 50 ರನ್ ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡು ಒದ್ದಾಡುತ್ತಿದ್ದ ನ್ಯೂಜಿಲೆಂಡ್ ಭಾರತೀಯ ಬೌಲರ್ ಗಳ ನಿಯಂತ್ರಣ ತಪ್ಪಿದ ಬೌಲಿಂಗ್ ನಿಂದಾಗಿ 20 ಓವರ್ ಗಳವರೆಗೆ ಬ್ಯಾಟಿಂಗ್ ನಡೆಸಿ 8 ವಿಕೆಟ್ ನಷ್ಟಕ್ಕೆ 158 ರನ್ ಗಳಿಸುವಂತಾಯಿತು.

ನ್ಯೂಜಿಲೆಂಡ್ ಪರ ಕಾಲಿನ್ ಡಿ ಗ್ರಾಂಡ್ ಹೋಮ್ 50 ರನ್ ಸಿಡಿಸಿದರೆ ರಾಸ್ ಟೇಲರ್ 42 ರನ್ ಗಳಿಸಿದರು. ಕೃನಾಲ್ ಪಾಂಡ್ಯ 3, ಖಲೀಲ್ ಅಹಮ್ಮದ್ 2, ಹಾರ್ದಿಕ್ ಪಾಂಡ್ಯ ಮತ್ತು ಭುವನೇಶ್ವರ್ ಕುಮಾರ್ ತಲಾ 1 ವಿಕೆಟ್ ಕಿತ್ತರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI T20: ಪಂದ್ಯದ ಸಮಯ, ಪಿಚ್ ವರದಿ ಹಾಗೂ ಲೈವ್ ಸ್ಟ್ರೀಮಿಂಗ್ ಮಾಹಿತಿ

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

ಮುಂದಿನ ಸುದ್ದಿ
Show comments