Select Your Language

Notifications

webdunia
webdunia
webdunia
webdunia

ಟೀಂ ಇಂಡಿಯಾ ಗೆಲ್ಲಲು ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ

ಟೀಂ ಇಂಡಿಯಾ ಗೆಲ್ಲಲು ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ
ಸಿಡ್ನಿ , ಭಾನುವಾರ, 6 ಡಿಸೆಂಬರ್ 2020 (15:28 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ದ್ವಿತೀಯ ಟಿ20 ಪಂದ್ಯ ಗೆಲ್ಲಲು ಆಸ್ಟ್ರೇಲಿಯಾ 195 ರನ್ ಗಳ ಬೃಹತ್ ಗುರಿ ನೀಡಿದೆ.


ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿದೆ. ಆಸೀಸ್ ಪರ ನಾಯಕ ಮ್ಯಾಥ್ಯೂ ವೇಡ್ 58, ಸ್ಟೀವ್ ಸ್ಮಿತ್ 46 ಸಿಡಿಸಿದರು. ಭಾರತದ ಪರ ಟಿ ನಟರಾಜನ್ 2, ಶ್ರಾದ್ಧೂಲ್ ಠಾಕೂರ್, ಯಜುವೇಂದ್ರ ಚಾಹಲ್ ತಲಾ 1 ವಿಕೆಟ್ ಕಬಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ