ಟೀಂ ಇಂಡಿಯಾ ಗೆಲುವಿಗೆ 407 ರನ್ ಗಳ ಗುರಿ ನೀಡಿದ ಆಸ್ಟ್ರೇಲಿಯಾ

Webdunia
ಭಾನುವಾರ, 10 ಜನವರಿ 2021 (10:03 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಗೆಲುವಿಗೆ ಟೀಂ ಇಂಡಿಯಾಗೆ ಆಸೀಸ್ 407 ರನ್ ಗಳ ಬೃಹತ್ ಗುರಿ ನೀಡಿದೆ.

 
ಆಸ್ಟ್ರೇಲಿಯಾ ದ್ವಿತೀಯ ಇನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 312 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಮೊದಲ ಇನಿಂಗ್ಸ್ ಮುನ್ನಡೆ ಸೇರಿ ಟೀಂ ಇಂಡಿಯಾಕ್ಕೆ 407 ರನ್ ಗಳ ಗುರಿ ಸಿಕ್ಕಿದೆ. ಇನ್ನೂ ಒಂದೂವರೆ ದಿನದ ಆಟ ಬಾಕಿಯಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಡ್ರಾ ಅಥವಾ ಗೆಲುವು ಭಾರತಕ್ಕೆ ಕಷ್ಟವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅರ್ಷ್ ದೀಪ್ ಸಿಂಗ್ ಹೇಗೆ ಓಡ್ತಾರೆ... ವಿರಾಟ್ ಕೊಹ್ಲಿ ಅನುಕರಣೆ ನೋಡಿದ್ರೆ ನಗೋದು ಗ್ಯಾರಂಟಿ Video

IND vs NZ: ಭಾರತ ವರ್ಸಸ್ ನ್ಯೂಜಿಲೆಂಡ್ ಏಕದಿನ ಸರಣಿ ವೇಳಾಪಟ್ಟಿ, ಎಲ್ಲಿ ಲೈವ್ ವೀಕ್ಷಿಸಬೇಕು

ಆರ್ ಸಿಬಿ ಅಂದ್ರೇನೇ ಥ್ರಿಲ್ಲರ್: ಗೆಲುವಿನ ಬಳಿಕ ಸ್ಮೃತಿ ಮಂಧಾನ ಹೇಳಿಕೆ ವೈರಲ್

ಏನಪ್ಪಾ ಪ್ರಾಕ್ಟೀಸ್ ಮಾಡಕ್ಕೂ ಬಿಡಲ್ವಾ: ಕ್ಯಾಮರಾಮ್ಯಾನ್ ಮೇಲೆ ಸಿಟ್ಟಾದ ಸ್ಮೃತಿ ಮಂಧಾನ Video

WPL 2026: ಮುಂಬೈ ಬೌಲರ್ ಕೊನೆಯ ಎಸೆತದಲ್ಲಿ ಮಾಡಿದ ತಪ್ಪಿನ ಲಾಭ ಪಡೆದ ನಡಿನ್ ಡಿ ಕ್ಲರ್ಕ್ Video

ಮುಂದಿನ ಸುದ್ದಿ
Show comments