ದ್ರಾವಿಡ್ ಬಂದ ಮೇಲೆ ಟೀಂ ಇಂಡಿಯಾಗೆ ಈಗ 8 ನೇ ನಾಯಕ!

Webdunia
ಭಾನುವಾರ, 3 ಜುಲೈ 2022 (08:10 IST)
ಮುಂಬೈ: ಕಳೆದ ಒಂಭತ್ತು ತಿಂಗಳ ಅವಧಿಯಲ್ಲಿ ಟೀಂ ಇಂಡಿಯಾಗೆ ಇಷ್ಟು ವರ್ಷಗಳಿಂದ ಇಲ್ಲದಷ್ಟು ನಾಯಕರು ಬಂದು ಹೋಗಿದ್ದಾರೆ.

ಇತ್ತೀಚೆಗೆ ಆಟಗಾರರು ಬಿಡಿ, ನಾಯಕರೇ ಸ್ಥಿರವಾಗಿ ಟೀಂ ಇಂಡಿಯಾದಲ್ಲಿ ಇಲ್ಲ ಎನ್ನುವಷ್ಟರ ಮಟ್ಟಿಗೆ ನಾಯಕರು ಬದಲಾಗುತ್ತಿದ್ದಾರೆ. ಇದೀಗ ಡರ್ಬಿಶೈರ್ ವಿರುದ್ಧ ಟಿ20 ಅಭ್ಯಾಸ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ನಾಯಕರಾಗುವ ಮೂಲಕ ದ್ರಾವಿಡ್ ಕೋಚ್ ಆಗಿ ಬಂದ ಮೇಲೆ 8 ನೇ ನಾಯಕನ ನಿಯುಕ್ತಿಯಾಗಿದೆ.

ಖಾಯಂ ನಾಯಕ ಯಾರು ಎಂಬುದೇ ಈಗ ಜನಕ್ಕೆ ಮರೆತು ಹೋಗುವಂತಾಗಿದೆ. ಕೊರೋನಾ ನಂತರ ಟೀಂ ಇಂಡಿಯಾದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಆಟಗಾರರು ಸಾಕಷ್ಟು ವಿಶ್ರಾಂತಿ ಬಯಸುತ್ತಿದ್ದಾರೆ. ಹೀಗಾಗಿ ಆಟಗಾರರ ಜೊತೆಗೆ ನಾಯಕರಿಗೂ ಆಗಾಗ ವಿಶ್ರಾಂತಿ ನೀಡಲಾಗುತ್ತಿದೆ. ಪರಿಣಾಮ ಟೀಂ ಇಂಡಿಯಾದಲ್ಲಿ ಆಡುವ ಅರ್ಧಕ್ಕರ್ಧ ಆಟಗಾರರು ಈಗ ನಾಯಕರೇ ಆಗಿದ್ದಾರೆ!

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಪಿಎಲ್ 2026 ಪಂದ್ಯಗಳನ್ನು ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಎರಡನೇ ಮದುವೆಗೆ ಸಿದ್ಧರಾದ ಕ್ರಿಕೆಟಿಗ ಶಿಖರ್ ಧವನ್: ಮತ್ತೆ ವಿದೇಶೀ ಬೆಡಗಿ ವಧು

ಡಬ್ಲ್ಯುಪಿಎಲ್ 2026: ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಕೆಕೆಆರ್‌ನಿಂದ ಮುಸ್ತಾಫಿಜುರ್ ರೆಹಮಾನ್ ಔಟ್‌: ಬಾಂಗ್ಲಾದೇಶದಲ್ಲಿ ಐಪಿಎಲ್‌ ನಿಷೇಧ

ನಾಳೆಯಿಂದ ಮತ್ತೆ ವಿಜಯ್ ಹಜಾರೆ ಟ್ರೋಫಿ: ಕೊಹ್ಲಿ, ರೋಹಿತ್ ಆಡ್ತಾರಾ ಎನ್ನುವುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments